ಉತ್ತಮ ಸಮಾಜಕ್ಕಾಗಿ

ಬೆಳಗಾವಿಗೆ ಬಂದಿಳಿದ ಕೇಂದ್ರಿಯ ಭದ್ರತಾ ಪಡೆಗಳು

Central security forces arrived in Belgaum

0

ಬೆಳಗಾವಿ: ವಿಧಾನಸಭೆ ಚುನಾವಣಾ ಭದ್ರತೆ ಹಿನ್ನೆಲೆಯಲ್ಲಿ ಕೇಂದ್ರಿಯ ಪಡೆಗಳು ಇಂದು ಬೆಳಗಾವಿಗೆ ಬಂದಿಳಿದಿವೆ.
ದೆಹಲಿ, ಗುಜರಾತ್, ಛತ್ತಿಸಗಢ ನಿಂದ ಸಿಆರ್ ಪಿಎಫ್, ಆರ್ ಪಿಎಫ್, ಬ್ಲ್ಯಾಕ್ ಕಮಾಂಡೊ ಪುರುಷರ ಪಡೆಗಳು ಇಂದು ರೈಲಿನ ಮೂಲಕ ಬೆಳಗಾವಿಗೆ ಆಗಮಿಸಿದರು.
Auto Draft- Tarun kranti 13ನಂತರ ಭದ್ರತಾ ಪಡೆಯ ಯೋಧರ ಮೊದಲ ಪಡೆ ತಮ್ಮ ಸಾಮಾನು ಸರಂಜಾಮು ನೊಂದಿಗೆ ಲಾರಿಗಳಲ್ಲಿ ಹುಬ್ಬಳ್ಳಿಯತ್ತ ಪ್ರಯಾಣ ಬೆಳೆಸಿತು. ಮಧ್ಯಾಹ್ನ ಎರಡನೇ ತಂಡ ಆಗಮಿಸಲಿದೆ.
ಚುನಾವಣಾ ಕಣ ತೀಕ್ಷ್ಣಗೊಳ್ಳುತ್ತಿದ್ದು ಅಹಿತಕರ ಘಟನೆಗಳು ನಡೆಯದಂತೆ ಪಾರದರ್ಶಕ ಮತದಾನಕ್ಕಾಗಿ ಭಾರತೀಯ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ.Central security forces arrived in Belgaum

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: