ಉತ್ತಮ ಸಮಾಜಕ್ಕಾಗಿ

ಸ್ವಚ್ಛ ಶಾಲೆ ಸುಂದರ ಶಾಲೆ; ಸಿಇಒ ರಾಮಚಂದ್ರನ್. ಆರ್

Clean school beautiful school; CEO Ramachandran. R.

0

ಬೆಳಗಾವಿ:(news belagavi) ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಮತ್ತು ಶಾಲಾ ವಾತಾವರಣ ನಿರ್ಮಲವಾಗಿಡಲು ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಒಗ್ಗೂಡಿಸುವಿಕೆಯಿಂದ ಸರ್ಕಾರಿ ಗಂಡು ಮಕ್ಕಳ ಮತ್ತು ಹೆಣ್ಣು ಮಕ್ಕಳ ಶಾಲೆಗಳಿಗೆ ಶೌಚಾಲಯ ನಿರ್ಮಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾನ್ಯ ಶ್ರೀ ರಾಮಚಂದ್ರನ್ ಆರ್ ರವರು “ಸ್ವಚ್ಧ ಶಾಲೆ ಸುಂದರ ಶಾಲೆ’ News Belgaum-ಸ್ವಚ್ಛ ಶಾಲೆ ಸುಂದರ ಶಾಲೆ; ಸಿಇಒ ರಾಮಚಂದ್ರನ್. ಆರ್ 1ಪರಿಕಲ್ಪಣೆಯೊಂದಿಗೆ ಸುಸಜ್ಜಿತ ಶೌಚಾಲಯ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಜಿಲ್ಲೆಯ ಕೆಲವೊಂದು ಶಾಲೆಗಳಲ್ಲಿ ಶೌಚಾಲಯ ಇದ್ದು ಆದರೆ ಸುಸಜ್ಜಿತ ಸ್ಥಿತಿಯಲ್ಲಿರುವುದಿಲ್ಲ ಮತ್ತು ಇನ್ನು ಕೆಲವೊಂದು ಶಾಲೆಗಳಲ್ಲಿ ಶೌಚಾಲಯಗಳಿಲ್ಲದೆ ವಿದ್ಯಾರ್ಥಿಗಳು ಅದರಲ್ಲಿ ವಿದ್ಯಾರ್ಥಿನಿಯರು ಬೈಲಿಗೆ ಹೋಗುವ ಸ್ಥಿತಿಕಂಡು ಬಂದಿದೆ.
ಜಿಲ್ಲೆಗೆ ಒಟ್ಟು 194 ಶಾಲೆಗಳನ್ನು ಶಿಕ್ಷಣ ಇಲಾಖೆ ಆಯ್ಕೆ ಮಾಡಲಾಗಿದ್ದು ಅದರಲ್ಲಿ ಗಂಡು ಮಕ್ಕಳ 124 ಹಾಗೂ ಹೆಣ್ಣು ಮಕ್ಕಳ 70 ಶಾಲೆಗಳನ್ನು ಕೈಗೆತ್ತಿಕೊಂಡಿದ್ದು, ಈಗಾಗಲೆ ಬೆಳಗಾವಿ ಜಿಲ್ಲೆ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಿದಲಾಗಿದೆ. ಮಾರ್ಚ-2018ರ ಮಾಹೆಯ ಅಂತ್ಯಕ್ಕೆ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಾನ್ಯ ಶ್ರೀ ರಾಮಚಂದ್ರನ್ ಆರ್. ರವರು ತಿಳಿಸಿದರು.
ಕಾರ್ಯಕ್ರಮ ಯಶಸ್ವಿಯಾಗುವುದರಿಂದ ವಿದ್ಯಾರ್ಥಿಗಳು ಸುಸಜ್ಜಿತ ಶೌಚಗೃಹ ಬಳಸಿ ಆರೋಗ್ಯ ಹೊಂದಲು ಅನುಕೂಲವಾಗಿದೆ.clean-school-beautiful-school-ceo-ramachandran-r

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

clean-school-beautiful-school-ceo-ramachandran-r

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: