ಉತ್ತಮ ಸಮಾಜಕ್ಕಾಗಿ

ಸಚಿವ ಸ್ಥಾನ ಹಾಗೂ ಡಿಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​ನೊಳಗೆ ಪೈಪೋಟಿ

Compete within Congress for Ministerial Position and DCM Position

0

ಬೆಂಗಳೂರು: (news belgaum)ಸರಕಾರ ರಚನೆ ಹಾಗೂ ಸಚಿವ ಸ್ಥಾನ ಹಾಗೂ ಡಿಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್​ನೊಳಗೆ ಪೈಪೋಟಿ ನಡೆದಿದೆ. ದಿಲ್ಲಿಯಲ್ಲಿ ಲಾಬಿ ನಡೆಸಲು ಕಾಂಗ್ರೆಸ್ ಮುಖಂಡರು ಮುಂದಾಗಿದ್ದಾರೆ. ಆದರೆ ಕಾಂಗ್ರೆಸ್‌ ಹೈಕಮಾಂಡ್ ಸರಕಾರದ ಬಹುಮತ ಸಾಬೀತಾಗುವವರೆಗೂ ದಿಲ್ಲಿಗೆ ಬರುವುದು ಬೇಡ ಎಂದು ಕಾಂಗ್ರೆಸ್ ಮುಖಂಡರಿಗೆ ಸೂಚನೆ ನೀಡಿದೆ. ಈ ಹಿನ್ನೆಲೆ ಕಾಂಗ್ರೆಸ್​ನಲ್ಲಿ ಒಳಗಿಂದೊಳಗೆ ಖಾತೆ ಹಂಚಿಕೆಯ ವಿಚಾರದಲ್ಲಿ ಗುದ್ದಾಟ ಶುರುವಾಗಿದೆ ಎಂದು ತಿಳಿದುಬಂದಿದೆ.
ಡಿಸಿಎಂ ಸ್ಥಾನ ವಿಚಾರದಲ್ಲಿ, ಭಿನ್ನಮತ ಸ್ಫೋಟಗೊಂಡಿದೆ. ಮೈತ್ರಿ ಸರಕಾರದಲ್ಲಿ ಒಂದೇ ಡಿಸಿಎಂ ಹುದ್ದೆ ಸೃಷ್ಟಿಯಾಗಲಿದ್ದು, ದಲಿತರಾದ ಜಿ.ಪರಮೇಶ್ವರ್ ಅವರಿಗೇ ಡಿಸಿಎಂ ಹುದ್ದೆ ಸಿಗುವ ಸಾಧ್ಯತೆ ಹೆಚ್ಚಾಗಿದೆ. ಡಿ.ಕೆ. ಶಿವಕುಮಾರ್ ಸಹ ತಾನು ಡಿಸಿಎಂ ಆಕಾಂಕ್ಷಿ ಎಂದು ತಿಳಿಸಿದ್ದಾರೆ.
ಇದರ ಬೆನ್ನಲ್ಲೇ, ಲಿಂಗಾಯತರೊಳಗೆ ಅಪಸ್ವರ ಕೇಳಿಬರುತ್ತಿದೆ. ಲಿಂಗಾಯತ ಸಮುದಾಯದವರ ಪರ ಡಿಸಿಎಂ ಹುದ್ದೆಗಾಗಿ ಲಾಬಿ ನಡೆಯುತ್ತಿದೆ. ಶಾಮನೂರು ಶಿವಶಂಕರಪ್ಪ ಮತ್ತು ಎಂ.ಬಿ. ಪಾಟೀಲ್ ಅವರ ಹೆಸರು ಕೇಳಿಬರುತ್ತಿದೆ. ವೀರಶೈವ ಮಹಾಸಭೆ ಶಾಮನೂರು ಅವರ ಪರ ಲಾಬಿ ನಡೆಸುತ್ತಿದ್ದಾರೆ. ಲಿಂಗಾಯತ ಮಠಗಳ ಸ್ವಾಮಿಗಳು ಎಂ.ಬಿ. ಪಾಟೀಲ್ ಪರ ಲಾಬಿ ನಡೆಸುತ್ತಿದ್ದಾರೆ.Compete within Congress for Ministerial Position and DCM Position

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.