ಉತ್ತಮ ಸಮಾಜಕ್ಕಾಗಿ

ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಭಿವೃದ್ದಿಯ ಪಥದಲ್ಲಿ ಸಾಗಿದ್ದು ಮುಂಬರುವ 2018 ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೇಸ್ ಅಧಿಕಾರದ : ಗಜು ಧರನಾಯಿಕ

Confirmation of Congress again: Gaju Dharanayake  

0

ಬೆಳಗಾವಿ:-(news belgaum) ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಭಿವೃದ್ದಿಯ ಪಥದಲ್ಲಿ ಸಾಗಿದ್ದು ಮುಂಬರುವ 2018 ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೇಸ್ ಅಧಿಕಾರದ ಗದ್ದುಗೆ ಏರುವುದು ಖಚಿತ ಎಂದು ಕೆ.ಪಿ.ಸಿ.ಸಿಯ ಎಸ್.ಸಿ ಇಲಾಖೆಯ ರಾಜ್ಯ ಸಂಚಾಲಕರಾದ ಗಜು ಧರನಾಯಿಕ ಹೇಳಿದರು.
News Belgaum-ಮತ್ತೆ ಕಾಂಗ್ರೇಸ್ ಅಧಿಕಾರ ಖಚಿತ : ಗಜು ಧರನಾಯಿಕಅವರು ಇತ್ತೀಚೆಗೆ ಶಾಸಕರ ಕಚೇರಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಉತ್ತರ ಕ್ಷೇತ್ರದ ಶಾಸಕ ಫಿರೋಜ್ ಸೇಠ್, ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಸಮತಿ ಬೆಳಗಾವಿ ಮಹಾನಗರದ ಅಧ್ಯಕ್ಷ ಆಸೀಪ್ (ರಾಜು) ಎನ್. ಸೇಠ ಇವರು ನಾನು ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೇಸ್ ಪಕ್ಷ ಸಂಘಟನೆಯಲ್ಲಿ ತೊಡಗಿ ಕಾರ್ಯನಿರ್ವಹಿಸಿದ್ದನ್ನು ಗುರುತಿಸಿ ನನ್ನನ್ನು ಕೆ.ಪಿ.ಸಿ.ಸಿ. ಎಸ್.ಸಿ. ಇಲಾಖೆಯ ರಾಜ್ಯ ಸಂಚಾಲಕರನ್ನಾಗಿ ನೇಮಕ ಮಾಡಿರುವುದು ಸಂತಸದ ತಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹೇಮಂತ ಮಿಸ್ತ್ರಿ, ವಿಧ್ಯಾಧರ ಸಿಂಗೆ ಮುಂತಾದವರು ಉಪಸ್ಥಿತರಿದ್ದರು. Confirmation of Congress again: Gaju Dharanayake

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: