ಉತ್ತಮ ಸಮಾಜಕ್ಕಾಗಿ

ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್​ ಎರಡೆರಡು ಜವಾಬ್ದಾರಿ ನೀಡಿದೆ: ಮಹಾರಾಷ್ಟ್ರ ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ

Congress has given two responsibilities to Mallikarjun Kharge : In charge of Maharashtra State and AICC general secretary

0

ಬೆಂಗಳೂರು: (news belagavi) ಮಹಾರಾಷ್ಟ್ರ ಉಸ್ತುವಾರಿಯಾಗಿ ಆಯ್ಕೆಯಾಗಿದ್ದ ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್​ ಎರಡೆರಡು ಜವಾಬ್ದಾರಿ ನೀಡಿದೆ. ಮಹಾರಾಷ್ಟ್ರ ರಾಜ್ಯದ ಉಸ್ತುವಾರಿ ಜೊತೆಗೆ ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ ಅವರನ್ನು ನೇಮಕ ಮಾಡಲಾಗಿದೆ.

ಅಧಿಕಾರ ಸ್ವೀಕಾರಿಸಿದ ಬಳಿಕ ಮಾತನಾಡಿದ ಅವರು, ರಾಹುಲ್​ ಗಾಂಧಿ ಅವರು ನನ್ನ ಮೇಲೆ ವಿಶ್ವಾಸವನ್ನಿಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಎರಡೆರಡು ಜವಾಬ್ದಾರಿ ನೀಡಿರುವುದಕ್ಕೆ ರಾಹುಲ್ ಗಾಂಧಿಗೆ ಧನ್ಯವಾದ ತಿಳಿಸಿದರು.

ಮಹಾರಾಷ್ಟ್ರ ನನಗೆ‌ ಹೊಸದಲ್ಲ, ಹಿಂದೆ ಬೇರೆ ಈ ರೀತಿಯ ಕೆಲಸ ಮಾಡಿದ್ದೇನೆ. ಈಗ ಉಸ್ತುವಾರಿ ಜವಾಬ್ದಾರಿ ಪಡೆದಿದ್ದೇನೆ. ನನಗೆ ಕೊಟ್ಟಿರುವ ಕೆಲಸವನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತೇನೆ ಎಂದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.