ಉತ್ತಮ ಸಮಾಜಕ್ಕಾಗಿ

ಬೆಳೆ ಸ್ಪರ್ಧೆ: ಅರ್ಜಿ ಆಹ್ವಾನ

Crop Competition: Application Invitation

0

ಬೆಳಗಾವಿ: (news belagaviಕೃಷಿ ಇಲಾಖೆಯು 2018-19ನೇ ಸಾಲಿನಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಯಲ್ಲಿ ಭಾಗವಹಿಸಲು ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವ ರೈತರು ನಿಗದಿತ ನಮೂನೆಯ ಅರ್ಜಿಯಲ್ಲಿ ಪೂರ್ಣ ವಿವರಗಳನ್ನು ದಾಖಲಾತಿಗಳೊಂದಿಗೆ ತಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಮುಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಅರ್ಜಿ ಸಲ್ಲಿಸಲು ಆಗಸ್ಟ್ 31 ಹಾಗೂ ಹಿಂಗಾರು ಹಂಗಾಮಿನ ಕೃಷಿ ಪ್ರಶಸ್ತಿ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಸಮೀಪದ ಸಹಾಯಕ ಕೃಷಿ ನಿರ್ದೇಶಕರು/ ಕೃಷಿ ಅಧಿಕಾರಿ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.