ಉತ್ತಮ ಸಮಾಜಕ್ಕಾಗಿ

ಡಿ. ಬಿ. ಇನಾಮದಾರಗೆ ಟಿಕೇಟಗೆ ಆಗ್ರಹಿಸಿ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ

D. B. Protest against Congress office demanding ticket to anonymity

0

ಬೆಳಗಾವಿ:(news belgaum) ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಕಟ್ಟಾಳು ಆಗಿ ದುಡಿದು ಹಲವು ಬಾರಿ ಶಾಸಕನಾಗಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಕಾಂಗ್ರೆಸ್ ಪಕ್ಷಕ್ಕೆ ಕೀರ್ತಿ ತಂದ ಡಿ.ಬಿ.ಇನಾಮದಾರ ಅವರ ಹೆಸರನ್ನು ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಣೆ ಮಾಡದೆ ವಿಳಂಬ ನೀತಿ ಅನುಸರಿಸುತ್ತಿರುವ ಹೈಕಮಾಂಡ್ ಪ್ರಾಮಾಣಿಕ ಕಾರ್ಯಕರ್ತರ ಮನಸಿಗೆ ನೊವುಂಟು News Belgaum-ಡಿ. ಬಿ. ಇನಾಮದಾರಗೆ ಟಿಕೇಟಗೆ ಆಗ್ರಹಿಸಿ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಮಾಡಿದೆ ಎಂದು ಕಿತ್ತೂರು ಕಾಂಗ್ರೆಸ್ ಬ್ಲಾಕ್ ಅದ್ಯಕ್ಷ ಸಂಜೀವ ಲೋಕಾಪುರ ಅಸಮಾದಾನ‌ ಹೊರಹಾಕಿದರು.
ಇಂದು ಬೆಳಗಾವಿ ಕ್ಲಬ್ ರಸ್ತೆಯ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಿತ್ತೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಲಿ ಕಿತ್ತೂರು ಕ್ಷೇತ್ರದ ಶಾಸಕ ಡಿ.ಬಿ.ಇನಾಮದಾರ ಪರ ಬ್ಯಾಟ್ ಬೀಸಿದರು.
ಬಾರಿ ಟಿಕೆಟ್ ನೀಡುವ ವಿಚಾರದಲ್ಲಿ ಪಕ್ಷದ ಮುಖಂಡರು ಘೋಷಣೆ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವುದು ಏಕೆ? ಎಂದರು. D. B. Protest against Congress office demanding ticket to anonymity

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.