ಉತ್ತಮ ಸಮಾಜಕ್ಕಾಗಿ

ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮ

news belagavi

0

News Belgaum-ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮಬೆಳಗಾವಿ: (news belgaum)ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಸೋಮವಾರ (ಆ.20) ಮಾಜಿ ಮುಖ್ಯಮಂತ್ರಿ ದಿ|| ಡಿ.ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ರಾಷ್ಟ್ರಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಇರುವುದರಿಂದ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

Leave A Reply

 Click this button or press Ctrl+G to toggle between Kannada and English

Your email address will not be published.