ಉತ್ತಮ ಸಮಾಜಕ್ಕಾಗಿ

ಮಹಿಳಾ ದಿನಾಚರ್ಣೆದಂದು ನೃತ್ಯ ಪ್ರದರ್ಶನ

Dance show for women's day

0

ಬೆಳಗಾವಿ:(news belgaum) ನಿನ್ನೆಯ ದಿನ 8/3/2018ರಂದು ಮಹಿಳಾ ದಿನಾಚರ್ಣೆದಂದು ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುವ ಅನ್ಯಾಯ, ದೌರ್ಜನ್ಯ, ಶೋಷಣೆ ಹಾಗೂ ಅಸಮಾನತೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಆರ್‍ಸಿಯು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದ ನೇತೃತ್ವದಲ್ಲಿ ನಗರದ ವಿವಿಧ ಪ್ರಮುಖ ವೃತ್ತಗಳಲ್ಲಿ ನೃತ್ಯ ಪ್ರದರ್ಶನ ಇತ್ತೀಚಿಗೆ ಜರುಗಿತು. News Belgaum-ಮಹಿಳಾ ದಿನ ನಿಮಿತ್ತ ನೃತ್ಯ ಪ್ರದರ್ಶನ
ಶ್ರೀನಗರ ವೃತ್ತ, ರಾಣಿ ಚನ್ನಮ್ಮ ವೃತ್ತ, ಸಿಬಿಟಿ ಮತ್ತು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾಸಂಗಮ ಕ್ಯಾಂಪಸ್‍ನಲ್ಲಿ ಸಂಗೊಳ್ಳಿ ರಾಯಣ್ಣ ಕಾಲೇಜಿನ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡುವುದರ ಮೂಲಕ ಸಾರ್ವಜನಿಕರಲ್ಲಿ ಮಹಿಳಾ ಶೋಷಣೆ ವಿರುದ್ಧ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಪ್ರೊ.ಎಸ್.ಎಂ.ಗಂಗಾಧರಯ್ಯ ನೃತ್ಯ ಪ್ರದರ್ಶನಕ್ಕೆ ಚಾಲನೆ ನೀಡಿದರು. ಮಹಿಳಾ ಸಬಲೀಕರಣ ಘಟಕದ ಕಾರ್ಯದರ್ಶಿ ಸುಮನ್ ಮುದ್ದಾಪುರ, ಮಧುಶ್ರೀ ಕಳ್ಳಿಮನಿ, ಸುನೀತಾ ಶೆಟ್ಟನ್ನವರ, ಉಪನ್ಯಾಸಕರಾದ ರೇಣುಕಾ ಬಾಡ್ ಮತ್ತು ಸಂಗೀತಾ ಶೆಟ್ಟಿ ಉಪಸ್ಥಿತರಿದ್ದರು.Dance show for women’s day

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: