ಉತ್ತಮ ಸಮಾಜಕ್ಕಾಗಿ

ಸಂಭಾಜಿ ಭೀಡೆ ಜಿಲ್ಲೆ ಪ್ರವೇಶಕ್ಕೆ ಡಿಸಿ ನಿಷೇಧ!

DC ban for entry into Sambhaji Bheed district

0

ಬೆಳಗಾವಿ: (news belagaviಭೀಮಾ ಕೋರೆಗಾಂವ ಘಟನೆಯ ಪ್ರಚೋದನಾ ಭಾಷಣಕಾರ ಎಂಬ ಕುಖ್ಯಾತಿಯ ಸಂಭಾಜಿ ಭೀಡೆ ಅವರಿಗೆ ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಆದೇಶ ಹೊರಡಿಸಿದ್ದಾರೆ.

ಸಂಕೇಶ್ವರದಲ್ಲಿ ಹಿಂದೂಸ್ಥಾನಿ ಸಂಘಟನೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ The History of Raigarh Suvarna Sinhasana ಕುರಿತು ಸಂಭಾಜಿ ಉಪನ್ಯಾಸ ನೀಡುವವರಿದ್ದರು. ಜುಲೈ 21ರ ಮಧ್ಯರಾತ್ರಿಯಿಂದ 12ದಿನಗಳ ಕಾಲ ಜಿಲ್ಲೆ ಪ್ರವೇಶಕ್ಕೆ ನಿರ್ಭಂಧ ಹೇರಲಾಗಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: