ಉತ್ತಮ ಸಮಾಜಕ್ಕಾಗಿ

ಅಬಕಾರಿ ನಿಯಂತ್ರಣ ಕೊಠಡಿಗಳ ವಿವರ:

Detail of Excise Control Rooms

0

ಬೆಳಗಾವಿ: (news belgaum)ವಿಧಾನಸಭೆ ಚುನಾವಣೆ-2018ರ ನಿಮಿತ್ತ ಅಬಕಾರಿ ಅಕ್ರಮಗಳನ್ನು ತಡೆಗಟ್ಟಿ ಚುನಾವಣೆಯನ್ನು ಶಾಂತಿಯುತ, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯುವ ದೃಷ್ಠಿಯಿಂದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಬಕಾರಿ ನಿಯಂತ್ರಣಾ ಕೊಠಡಿಗಳನ್ನು ಪ್ರಾರಂಭಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಬಕಾರಿ ಅಕ್ರಮಗಳು ಕಂಡುಬಂದಲ್ಲಿ ಸಂಬಂಧಿಸಿದ ತಾಲೂಕಿನ ಅಬಕಾರಿ ನಿಯಂತ್ರಣಾ ಕೊಠಡಿಗೆ ದೂರುಗಳನ್ನು ನೀಡಲು ಸಾರ್ವಜನಿಕರಲ್ಲಿ ಕೋರಲಾಗಿದೆ ಎಂದು ಬೆಳಗಾವಿ ಜಿಲ್ಲೆ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಬಕಾರಿ ನಿಯಂತ್ರಣ ಕೊಠಡಿಗಳ ವಿವರ:
ಬೆಳಗಾವಿ ಜಿಲ್ಲೆ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್- 0831-2470838, ಮೊ.-9449597069, ಬೆಳಗಾವಿ ಉಪ ವಿಭಾಗ-0831-2475192, ಮೊ-9449597072, 9449597073, ಚಿಕ್ಕೋಡಿ ಉಪ ವಿಭಾಗ-08338-273367, ಮೊ-9449597076, 9449597077, ರಾಮದುರ್ಗ ಉಪವಿಭಾಗ-08335-243046, ಮೊ-9449597074, 9449597075, ಅಥಣಿ ವಲಯ-08289-285210, ಮೊ-8197372108, ಬೈಲಹೊಂಗಲ ವಲಯ-08288-233717, ಮೊ-9740342979, ಬೆಳಗಾವಿ ಉತ್ತರ ವಲಯ-0831-2475193, ಮೊ-9740770414, ಬೆಳಗಾವಿ ದಕ್ಷಿಣ ವಲಯ-0831-2475193, ಮೊ-9742209224, ಚಿಕ್ಕೋಡಿ ವಲಯ-08338-274765, ಮೊ-8197985522, ಗೋಕಾಕ ವಲಯ-08332-229333, ಮೊ-7829461207, ಹುಕ್ಕೇರಿ ವಲಯ- 08333-274769, ಮೊ-9611050111, ಖಾನಾಪೂರ ವಲಯ-08336-223402, ಮೊ-9902021934, ಪರಸಗಡ ವಲಯ-08330-222876, ಮೊ-9880449065, ರಾಯಬಾಗ ವಲಯ-08331-225018, ಮೊ-7338362834, ರಾಮದುರ್ಗ ವಲಯ-08335-241520, ಮೊ-9880449065 ಈ ದೂರವಾಣಿ ಸಂಖ್ಯೆಗಳಿಗೆ ಹಾಗೂ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಿ ದೂರುಗಳನ್ನು ದಾಖಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ.22 ರಂದು ಆದ್ಯ ವಚನಕಾರ ದೇವರ ದಾಸಿಮಯ್ಯನವರ ಜಯಂತಿ
ಬೆಳಗಾವಿ: news belgaum)ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಆದ್ಯ ವಚನಕಾರ ದೇವರ ದಾಸಿಮಯ್ಯನವರ ಜಯಂತಿಯನ್ನು ಮಾರ್ಚ್ 22 ರಂದು ಬೆಳಿಗ್ಗೆ 11:30 ಗಂಟೆಗೆ ಸ್ಥಳೀಯ ಮಲ್ಲಿಕಾರ್ಜುನ ದೇವಸ್ಥಾನದ ಸಭಾಮಂಟಪದಲ್ಲಿ ಏರ್ಪಡಿಸಲಾಗಿದೆ.
ಬೆಳಿಗ್ಗೆ 9:30 ಗಂಟೆಗೆ ಬಸವೇಶ್ವರ ವೃತ್ತ, ಖಾಸಭಾಗ, ಭಾರತ ನಗರ, ಬಜಾರ ಗಲ್ಲಿ, ತೆಗ್ಗಿನ ಗಲ್ಲಿ ಮಾರ್ಗವಾಗಿ ಹಾಯ್ದು ಮಲ್ಲಿಕಾರ್ಜುನ ದೇವಸ್ಥಾನ ಆವರಣ ತಲುಪುವುದು.
ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರದ ಕೌಶಲ್ಯಾಭಿವೃದ್ಧಿ ಮತು ಉದ್ಯಮ ಶೀಲತೆ ರಾಜ್ಯ ಸಚಿವರಾದ ಅನಂತಕುಮಾರ ಹೆಗಡೆ, ರಾಜ್ಯ ಸರ್ಕಾರ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಸದಲಗಾ ಮತಕ್ಷೇತ್ರದ ಶಸಕರಾದ ಗಣೇಶ ಹುಕ್ಕೇರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬೆಳಗಾವಿ ದಕ್ಷಿಣ ಭಾಗದ ಶಾಸಕರಾದ ಸಂಭಾಜಿ ಪಾಟೀಲ ಅವರು ಅಧ್ಯಕ್ಷತೆ ವಹಿಸುವರು.
ಸಂಸದರು ಮತ್ತು ಜಿಲ್ಲೆಯ ವಿವಿಧ ತಾಲೂಕಿನ ಶಾಸಕರು ಮಹಾನಗರ ಪಾಲಿಕೆಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ ಅಧ್ಯಕ್ಷರು ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು.Detail of Excise Control Rooms

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.