ಉತ್ತಮ ಸಮಾಜಕ್ಕಾಗಿ

ಅಭ್ಯರ್ಥಿಗಳ ವಿವರ ವೆಬ್‍ಸೈಟ್‍ನಲ್ಲಿ ಲಭ್ಯ

Details of candidates are available on the website

0

ಬೆಳಗಾವಿ: (news belgaum)ಕರ್ನಾಟಕ ವಿಧಾನಸಭೆ ಚುನಾವಣೆ-2018 ಅಂಗವಾಗಿ ಜಿಲ್ಲೆಯ 18 ಮತಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳ ವಿವರವು www.belgaum.nic.in ವೆಬ್‍ಸೈಟ್‍ನಲ್ಲಿ ತಕ್ಷಣವೇ ಲಭ್ಯವಾಗಲಿದೆ.
ವೆಬ್‍ಸೈಟ್‍ನಲ್ಲಿ ಇಂಗ್ಲಿಷ್ ವರ್ಷನ್ ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಡಿಸ್ಟ್ರಿಕ್ಟ್ ಎಲೆಕ್ಷನ್ ಆಫೀಸರ್ ಒತ್ತಿದ ಬಳಿಕ ಬರುವ ಪುಟದಲ್ಲಿ ‘ಕ್ಯಾಂಡಿಡೇಟ್ ಅಫಿಡೆವಿಟ್’ ಆಯ್ಕೆ ಮಾಡಿಕೊಂಡರೆ ನಂತರ ಕಾಣುವ ಪುಟದಲ್ಲಿ ‘ಅಸೆಂಬ್ಲಿ ಎಲೆಕ್ಷನ್’, ರಾಜ್ಯ (ಕರ್ನಾಟಕ) ಹಾಗೂ ಮೇ-2018 (ಎಸಿ-ಜನರಲ್) ಆಯ್ಕೆ ಮಾಡಿಕೊಂಡರೆ ರಾಜ್ಯದ ಎಲ್ಲ ವಿಧಾನಸಭಾ ಮತಕ್ಷೇತ್ರಗಳ ಮಾಹಿತಿ ಲಭ್ಯವಾಗುತ್ತದೆ.
ವಿಧಾನಸಭಾ ಮತಕ್ಷೇತ್ರದ ಮೇಲೆ ಕ್ಲಿಕ್ ಮಾಡಿದರೆ ಆಯಾ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿ ನಾಮಪತ್ರ ಸಲ್ಲಿಸುತ್ತಾರೆ ಅವರ ಸಂಪೂರ್ಣ ಮಾಹಿತಿ ತಕ್ಷಣವೇ ಲಭ್ಯವಾಗುತ್ತದೆ.
ಅಭ್ಯರ್ಥಿಯು ನಾಮಪತ್ರದ ಜತೆಗೆ ಸಲ್ಲಿಸಿರುವ ಆಸ್ತಿ ವಿವರ, ಶೈಕ್ಷಣಿಕ ಅರ್ಹತೆ ಸೇರಿದಂತೆ ಎಲ್ಲ ಮಾಹಿತಿಯು ಸಾರ್ವಜನಿಕರಿಗೆ ಲಭ್ಯವಾಗಿರುತ್ತದೆ.Details of candidates are available on the website    

ಶ್ರೀ ಭಗೀರಥ ಜಯಂತಿ: ಪೂರ್ವಭಾವಿ ಸಭೆ
News Belgaum-ಅಭ್ಯರ್ಥಿಗಳ ವಿವರ ವೆಬ್‍ಸೈಟ್‍ನಲ್ಲಿ ಲಭ್ಯಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹನಾನಗರ ಪಾಲಿಕೆ ಸಹಯೋಗದಲ್ಲಿ ಏಪ್ರಿಲ್ 22 ರಂದು ಶ್ರೀ ಭಗೀರಥ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ|| ಎಚ್.ಬಿ. ಬೂದೆಪ್ಪ ಅವರು ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ (ಏ.17) ಶ್ರೀ ಭಗೀರಥ ಜಯಂತಿ ನಿಮಿತ್ಯ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಏ.22 ರಂದು ಸಂಜೆ 5 ಗಂಟೆಗೆ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಅತಿಥಿಗಳನ್ನು ಹಾಗೂ ಉಪನ್ಯಾಸಕರನ್ನು ಆಹ್ವಾನಿಸಲು ಸೂಚಿಸಿದರು. ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹೇಳಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಶೈಲ ಕರಿಶಂಕರಿ, ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿ ಶಶಿಧರ ನಾಡಗೌಡ, ನೆಹರು ಯುವ ಕೇಂದ್ರದ ನಿವೃತ್ತ ಅಧಿಕಾರಿ ಎಸ್.ಯು. ಜಮಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.