ಉತ್ತಮ ಸಮಾಜಕ್ಕಾಗಿ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಾ.ಜಿ ಪರಮೇಶ್ವರ್

news

0

ತುಮಕೂರು:(news belgaum) ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯ ಅಖಂಡ ಕರ್ನಾಟಕವಾಗಿಯೇ ಇರಬೇಕು. ಪ್ರತ್ಯೇಕತೆಯ ಕೂಗು ಏಳಬಾರದು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದರು.
ಸಮಗ್ರ ಕರ್ನಾಟಕ ಅಭಿವೃದ್ಧಿ ನಮ್ಮ ಉದ್ದೇಶವಾಗಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಸದ್ಯದಲ್ಲೇ 1700 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಮೈತ್ರಿ ಸರ್ಕಾರದಲ್ಲಿ ಸಚಿವರುಗಳು ಅಧಿಕಾರಿಗಳ ವರ್ಗಾವಣೆಯ ಏಜೆಂಟರಾಗಿದ್ದಾರೆ ಎಂಬ ಕೆ.ಎಸ್ ಈಶ್ವರಪ್ಪ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತಾಯಿತು. ಬಿಜೆಪಿ ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ನಮ್ಮ ಮೇಲೆ ಹೊರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: