ಉತ್ತಮ ಸಮಾಜಕ್ಕಾಗಿ

ಡಿಪ್ಲೋಮಾ ಫಲಿತಾಂಶ: ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಉತ್ತಮ ಸಾಧನೆ

Diploma Results: Government Polytechnic Students Good Result

0

ಬೆಳಗಾವಿ: (news belagaviಏಪ್ರಿಲ್-ಮೇ-2018 ರಲ್ಲಿ ಜರುಗಿದ ಡಿಪ್ಲೋಮಾ ಇಂಜಿನಿಯರಿಂಗ್ ಹಾಗೂ ನಾನ್ ಇಂಜಿನಿಯರಿಂಗ್ ಕೋರ್ಸುಗಳ ಫಲಿತಾಂಶ ಪ್ರಕಟವಾಗಿದ್ದು, ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಉತ್ತಮ ಫಲಿತಾಂಶ ಪಡೆದಿದೆ.

ಇ ಆ್ಯಂಡ್ ಸಿ ವಿಭಾಗದಲ್ಲಿ ವಿದ್ಯಾರ್ಥಿ ಸಾಬಿತ್ ಅವಟಿ ಹಾಗೂ ರುಜುತಾ ಪಾಟೀಲ ಕ್ರಮವಾಗಿ ಶೇ.94.72 ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಮೆಕ್ಯಾನಿಕಲ್ ವಿಭಾಗದಲ್ಲಿ ಮೊಹಮ್ಮದ್ ಸುಪೀಯಾನ ಘೀವಾಲೆ ಶೇ.94.56 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇ ಆ್ಯಂಡ್ ಇ ವಿಭಾಗದಲ್ಲಿ ಸಾಗರ ಹಟ್ಟಿಹೊಳಿ ಶೇ.94.24 ಅಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಆಟೋಮೊಬೈಲ್ ವಿಭಾಗದಲ್ಲಿ ಲಕ್ಷ್ಮೀ ತಾಮುಚೆ ಶೇ.94.08 ಅಂಕಗಳೊಂದಿಗೆ ಪ್ರಥಮ ಸ್ಥಾನ, ಸಿವಿಲ್ ವಿಭಾಗದಲ್ಲಿ ಪ್ರತೀಕ್ಷಾ ಮುತಿಗೇಕರ್ ಶೇ.93.12 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಸಿ.ಪಿ ಕನ್ನಡ ವಿಭಾಗದಲ್ಲಿ ಖುಷಿ ಅನಂತ ಬೆಟಗೇರಿ ಶೇ.90.37 ಅಂಗಳೊಂದಿಗೆ ಪ್ರಥಮ ಹಾಗೂ ಅನಿಷಪಾತೀಮಾ ಶೇಕ್ ಸಿ.ಪಿ. ಇಂಗ್ಲೀಷ್ ವಿಭಾಗದಲ್ಲಿ ಶೇ.88 ಅಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಿಶೇಷ ಸಾಧನೆ:
ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಿಂದ ಪ್ರಾಯೋಜಿತ ದಿವ್ಯಾಂಗ ಶ್ರೇಯೋಭಿವೃದ್ಧಿ ಯೋಜನೆಯಡಿಯಲ್ಲಿ ಡಿಪ್ಲೋಮಾ ಪ್ರವೇಶ ಪಡೆದ ವಿದ್ಯಾರ್ಥಿಗಳಾದ ರಮೇಶ ಹಿರೇಮಠ ಇ ಆ್ಯಂಡ್ ಸಿ ವಿಭಾಗದಲ್ಲಿ ಶೇ.82.56 ಅಂಕ ಹಾಗೂ ಗಣೇಶ ಪಾಟೀಲ ಸಿವಿಲ್ ವಿಭಾಗದಲ್ಲಿ ಶೇ.77 ಅಂಕಗಳೊಂದಿಗೆ ಪ್ರಶಸ್ತಿ ಸಹಿತ ಪ್ರಥಮ ವರ್ಗದಲ್ಲಿ ಉತ್ತೀರ್ಣರಾಗಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: