ಉತ್ತಮ ಸಮಾಜಕ್ಕಾಗಿ

ನಾಳೆ ಗಡಿ ಕನ್ನಡಿಗರ ಸಮಸ್ಯೆಗಳ ಚರ್ಚಾ ಸಭೆ

Discussion of the problems of the border guards tomorrow

0

ಬೆಳಗಾವಿ:(news belgaum) ಗಡಿಕನ್ನಡಿಗರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಅವರ ನೇತೃತ್ವದಲ್ಲಿ ನಾಳೆ ಮಂಗಳವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಗಡಿಕನ್ನಡಿಗರ ಸಭೆ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಗಡಿ ಕನ್ನಡಿಗರಾದ, ಮಹಾರಾಷ್ಟ್ರ ರಾಜ್ಯ ವ್ಯಾಪ್ತಿಯ ಪಟ್ಟಣಗಳಲ್ಲಿ ವಾಸಿಸುವ ಕನ್ನಡಿಗರು ಪಡುತ್ತಿರುವ ಹಲವಾರು ಯಾತನೆಗಳ ಬಗ್ಗೆ ಚರ್ಚೆ ನಡೆಯಲಿದೆ.
News Belgaum-ನಾಳೆ ಕಸಾಪ ಭವನದಲ್ಲಿ ಗಡಿ ಕನ್ನಡಿಗರ ಸಮಸ್ಯೆಗಳ ಚರ್ಚಾ ಸಭೆಜತ್ತ, ಅಕ್ಕಲಕೋಟೆ, ಗಡಿಂಗ್ಲಜ ಹಾಗೂ ದಕ್ಷಿಣ ಸೊಲ್ಲಾಪುರ ಭಾಗದಲ್ಲಿ ವಾಸಿಸಿರುವ ಕನ್ನಡಿಗರು ಬೆಳಗಾವಿಯಲ್ಲಿ ಸಭೆ ಸೇರಿ ತಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ. ಗಡಿ ಕನ್ನಡಿಗರ ಹೆಸರಿನಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ, ಸಂಕೇಶ್ವರ, ಹುಕ್ಕೇರಿ, ನಿಪ್ಪಾಣಿ, ಕಾಗವಾಡ ಸೇರಿದಂತೆ ಇತರ ಪ್ರದೇಶಗಳ ಜನರು ಗಡಿ ಕನ್ನಡಿಗರ ಹೆಸರಲ್ಲಿ ಸರಕಾರಿ ಸಹಾಯ ಸವಲತ್ತು ಪಡೆಯುತ್ತಿದ್ದು, ನಿಜವಾದ ಗಡಿ ಕನ್ನಡಿಗರಾದ ಮಹಾರಾಷ್ಟ್ರ ರಾಜ್ಯ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಮ್ಮ ಜನರಿಗೆ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎನ್ನುವುದು ಚರ್ಚೆಯ ವಿಷಯವಾಗಿದೆ.
ಮಂಗಳವಾರ ಮಧ್ಯಾಹ್ನ 1ರಿಂದ ಸಂಜೆ 5ರವರೆಗೆ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಂಚಾಲಕ ಅರವಿಂದ ಮಹಾದೇವರಾವ ದಳವಾಯಿ ತಿಳಿಸಿದ್ದಾರೆ. Discussion of the problems of the border guards tomorrow

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.