ಉತ್ತಮ ಸಮಾಜಕ್ಕಾಗಿ

ದನದ ಓಣಿಗೆ ಮೂಲಸೌಕರ್ಯ ಒದಗಿಸಲು ಜಿಲ್ಲಾಡಳಿತ ವಿಫಲ: ಗೋಕಾಕ ಫಾಲ್ಸ್ ರಹವಾಸಿಗಳ ಧರಣಿ

District administration fails to provide infrastructure to Danada Oni: Gokak Falls resident rally

0

ಬೆಳಗಾವಿ: (news belagaviಗೋಕಾಕ ಫಾಲ್ಸ್ ನ ದನದ ಓಣಿಗೆ ಕರೆಂಟ್, ನೀರು & ಅಗತ್ಯ ಮೂಲಸೌಕರ್ಯ ಒದಗಿಸಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಜನತೆ ಇಂದು ಡಿಸಿ ಕಚೇರಿ ಎದುರು ಧರಣಿ ನಡೆಸಿದರು.

ದನದ ಓಣಿಗೆ ಮೂಲಸೌಕರ್ಯ ಒದಗಿಸಲು ಜಿಲ್ಲಾಡಳಿತ ವಿಫಲ: ಗೋಕಾಕ ಫಾಲ್ಸ್ ರಹವಾಸಿಗಳ ಧರಣಿ- Tarun kranti
ಗೋಕಾಕ ಫಾಲ್ಸ್ ಮಿಲ್ ಕಪಿಮುಷ್ಠಿಯಲ್ಲಿ ಸಿಲುಕಿರುವ ಇಲ್ಲಿನ ಬಡ ಜನರ ಮುಖ್ಯ ಉದ್ಯೋಗ ದನ ಸಾಕಾಣಿಕೆ. ಬಹಳ ವರ್ಷಗಳ ಹಿಂದಿನಿಂದಲೇ ಇಲ್ಲಿನ ಮೂಲ ನಿವಾಸಿಗಳಾಗಿದ್ದಾರೆ.‌ ಆದರೆ ನೀರು, ವಿದ್ಯುತ್, ರಸ್ತೆ ಮತ್ತು ಬೀದಿದೀಪ ಸರಕಾರ ಒದಗಿಸಿಲ್ಲ. ಈ ಬಗ್ಗೆ ಜಿಲ್ಲಾ ಆಡಳಿತದ ಗಮನಕ್ಕೆ ಬಂದರೂ ಯಾರೂ ಗಮನ ಹರಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಯಿತು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.