ಉತ್ತಮ ಸಮಾಜಕ್ಕಾಗಿ

ಜಿಲ್ಲಾ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕ

District Youth Unit appointed as Vice President

0

ಬೆಳಗಾವಿ:( tarunkranti )ಶಶಾಂಕ ಬಾಳಾಸಾಹೇಬ ಸತ್ತಿಗೇರ ನಗರ ಬೆಳಗಾವಿ ಇವರು ಸಮಾಜ ಸೇವೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವುದರಿಂದ ಮಾನ್ಯ ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಎಚ್.ಡಿ.ಕುಮಾರ ಸ್ವಾಮಿಯವರ ನಿದೇರ್ಶನದಂತೆ ಇವರನ್ನು ಜಾತ್ಯಾತೀತ ಜನತಾದಳ ಪಕ್ಷದ ಬೆಳಗಾವಿ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಜಿಲ್ಲಾಧ್ಯಂತ ಸಂಚರಿಸಿ ಪಕ್ಷದ ಸಂಘಟನೆ ಮಾಡಬೇಕು ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬರದ ಹಾಗೆ ನಡೆದುಕೊಂಡು ಹೋಗಲು ತಿಳಿಸಲಾಗಿದೆ.ಯುವ ಜಿಲ್ಲಾಧ್ಯಕ್ಷನಾದ ನಾನು ಬೆಳಗಾವಿ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷನಾಗಿ ನೇಮಕ ಮಾಡಿ ಆದೇಶಿಸಿದೆ.

belgaum

80%
Awesome
  • Design

Leave A Reply

 Click this button or press Ctrl+G to toggle between Kannada and English

Your email address will not be published.