ಉತ್ತಮ ಸಮಾಜಕ್ಕಾಗಿ

ಜಾರಕಿಹೊಳಿ ಸಹೋದರರಿಗೆ ಸಚಿವ ಸ್ಥಾನ ಕೊಡಬೇಡಿ: ಶಂಕರ ಮುನವಳ್ಳಿ

Do not give cabinet resignation to brothers: KPCC former member Shankar Munawalli

0

ಬೆಳಗಾವಿ:(news belgaum) ಜಿಲ್ಲೆಯಲ್ಲಿ 12 ಸ್ಥಾನ ಗೆಲ್ಲಿಸುವುದಾಗಿ ಹೇಳಿಕೊಂಡಿದ್ದ ಜಾರಕಿಹೊಳಿ ಸಹೋದರರಿಗೆ ಒಬ್ಬನೇ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಲು ಆಗಲಿಲ್ಲ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ವ್ಯಂಗ್ಯವಾಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ ಗೆದ್ದ ಎಲ್ಲ ಕಾಂಗ್ರೆಸ್ ಅಭ್ಯರ್ಥಿಗಳು ತಮ್ಮ ಸ್ವಶಕ್ತಿ ಮತ್ತು ವರ್ಚಸ್ಸಿನಿಂದ ಗೆದ್ದಿದ್ದಾರೆ. ಜಾರಕಿಹೊಳಿ ಸಹೋದರರು ತಾವೇ ಸ್ವತಃ ಗೆಲ್ಲುವುದೇ ಕಷ್ಟವಾಗಿತ್ತು ಎಂದರು.
ಜಿಲ್ಲೆಯಲ್ಲಿ ಪ್ರತಿಭಾನ್ವಿತ ಮಹಿಳೆಯರಾದ ಲಕ್ಷ್ಮೀ ಹೆಬ್ಬಾಳಕರ- ಡಾ. ಅಂಜಲಿ ನಿಂಬಾಳಕರ ಇಲ್ಲವೇ ಗಣೇಶ News Belgaum-ಜಾರಕಿಹೊಳಿ ಸಹೋದರರಿಗೆ ಸಚಿವ ಸ್ಥಾನ ಕೊಡಬೇಡಿ: ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿಹುಕ್ಕೇರಿ ಅವರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂದು ಆಗ್ರಹಿಸಿದರು. ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಜಿಲ್ಲೆಯ ಉಸ್ತುವಾರಿ ಕೊಡಬೇಕು ಎಂದರು. ಜಾರಕಿಹೊಳಿ ಸಹೋದರರಿಗೆ ಯಾವುದೇ ಕಾರಣಕ್ಕೂ ರಾಜ್ಯ ಸಂಪುಟದಲ್ಲಿ ಸ್ಥಾನ ಕೊಡಬಾರದು ಎಂದು ಮುನವಳ್ಳಿ ಆಗ್ರಹಿಸಿದರು. ಸಾಮಾಜಿಕ ಸೇವೆಯ ಬದ್ದತೆ ಜಾರಕಿಹೊಳಿ ಸಹೋದರರಿಗೆ ಇಲ್ಲವೇ ಇಲ್ಲ ಅವರು ಶುದ್ಧ ವ್ಯಾಪಾರಿಗಳು.
ಈ ಬಾರಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಗರತವದಿಂದ ಮೆರೆಯುತ್ತಿದ್ದ ಘಟಾನುಘಟಿಗಳನ್ನು ಸೋಲಿಸಿ ಮೂಲೆ ಸೇರಿಸಿದ್ದಾರೆ. ಸುಮಾರು 8 ಕಾಂಗ್ರೆಸ್ ಎಂಎಲ್ ಎ ಗಳು ಗೆಲ್ಲದಂತೆ ನೋಡಿಕೊಂಡಿದ್ದು ಇದೇ ಅಸೂಯೆ ಪ್ರವೃತ್ತಿಯ ಜಾರಕಿಹೊಳಿ ಸಹೋದರರು ಎಂದರು. ಹೊರ ಜಿಲ್ಲೆಯ PCC ಮೆಂಬರಗಳನ್ನು ಹಿಂಪಡೆಯಬೇಕು. ಮೂಲ ಕಾಂಗ್ರೆಸ್ಸಿಗ ಡಿ. ಕೆ. ಶಿವಕುಮಾರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದರು.
ಸಮನ್ವಯ ಸಮಿತಿ ರಚಿಸಿ:ಜೆಡಿಎಸ್-ಕಾಂಗ್ರೆಸ್ ಸರಕಾರ ಸರಳವಾಗಿ ನಡೆಯಲು ಸಮನ್ವಯ ಸಮಿತಿ ರಚಿಸಿ ಮಲ್ಲಿಕಾರ್ಜುನ ಖರ್ಗೆ, ಎಚ್. ಡಿ. ದೇವೆಗೌಡ & ಶಾಮನೂರ ಶಿವಶಂಕರಪ್ಪ ಅವರನ್ನು ಸರಕಾರಕ್ಕೆ ಅಡ್ವೈಸರ್ ಆಗಿ ನೇಮಿಸಬೇಕು ಎಂದರು. ಜಾರಕಿಹೊಳಿ ಸಹೋದರರನ್ನು ಸಂಪುಟದಲ್ಲಿ ಸೇರಿಸಿಕೊಂಡರೆ ನಮ್ಮ ಹೋರಾಟ ತೀಷ್ಣವಾಗಿ ಮುಂದುವರೆಯುತ್ತದೆ ಎಂದರು.
ಕೇಸ್:ಅಂದಿನ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಅಂದಿನ ಕಾನೂನು ಸಚಿವ ಟಿ. ಬಿ. ಜಯಚಂದ್ರ, ಮಾಜಿ ಸಚಿವ ಸತೀಶ ಜಾರಕಿಹೊಳಿ ಸೇರಿ ಇತರ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. ಬೆಳಗಾವಿಯಲ್ಲಿನ ನಮ್ಮ ಒಡೆತನ ವ್ಯಾಪ್ತಿಯ ಜಮೀನು ಕಬಳಿಸಲು ಆಗಿನ ಸಚಿವರು- ಅಧಿಕಾರಿಗಳೊಂದಿಗೆ ಸೇರಿ ಯತ್ನಿಸಿದ್ದರು ಎಂದರು.Do not give cabinet resignation to brothers: KPCC former member Shankar Munawalli  

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: