ಉತ್ತಮ ಸಮಾಜಕ್ಕಾಗಿ

ಜು.16 ರಂದು ಉದ್ಯೋಗ ಮೇಳ

Employment fair on July 16

0

ಬೆಳಗಾವಿ:  (news belagaviಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬೆಳಗಾವಿ ವತಿಯಿಂದ ಜುಲೈ 16 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1-30 ಗಂಟೆಯವರೆಗೆ “ಉದ್ಯೋಗ ಮೇಳ”ವನ್ನು ಹಮ್ಮಿಕೊಳ್ಳಲಾಗಿದೆ.

ಎಸ್.ಎಸ್.ಎಲ್.ಸಿ., ಪಿಯುಸಿ, ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಸದರಿ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಈ ಕಚೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ +91-8867262751 ಸಂಪರ್ಕಿಸಲು ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: