ಉತ್ತಮ ಸಮಾಜಕ್ಕಾಗಿ

ಆನ್‍ಲೈನ್ ಆಸ್ತಿ ತೆರಿಗೆ ಪಾವತಿಸಲು ಸೌಲಭ್ಯ

Facility to Pay Online Property Taxes

0

ಬೆಳಗಾವಿ: (news belagaviಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳ ಮಾಲೀಕರುಗಳಿಗೆ ತಮ್ಮ ಆಸ್ತಿ ತೆರಿಗೆಯನ್ನು ಆನ್‍ಲೈನ್ ಮೂಲಕ ಪಾವತಿಸುವ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ “Online Payment Intigration of Property tax” ಸಾಪ್ಟವೇರ್‍ನ್ನು ಪಾಲಿಕೆಯ ವತಿಯಿಂದ ಅಭಿವೃದ್ಧಿ ಪಡಿಸಲಾಗಿರುತ್ತದೆ.

ಆಸ್ತಿ ತೆರಿಗೆದಾರರು ಈಗಾಗಲೇ ತಮ್ಮ ಆಸ್ತಿ ತೆರಿಗೆಯ ಕುರಿತು PID Number  ಇರುವ ಗಣಕೀಕೃತ ಫಾರ್ಮ-1 ಪಡೆದವರು Debit Card/Credit card/Net Banking  ಮೂಲಕ ತಮ್ಮ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ. ಆಸ್ತಿ ತೆರಿಗೆದಾರರು ಪಾಲಿಕೆಯ ವೆಬ್‍ಸೈಟ್: www.belagavicitycorp.org ಗೆ ಭೇಟಿ ನೀಡಿ ತಮ್ಮ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ.

PID Number   ಪಡೆಯದೇ ಇರುವ ಆಸ್ತಿ ತೆರಿಗೆದಾರರು ವಲಯ ಕಚೇರಿಯ ಕಂದಾಯ ಶಾಖೆಗೆ ಭೇಟಿ ನೀಡಿ PID Number   ಇರುವ ಗಣಕೀಕೃತ ಫಾರ್ಮ್-1 ಪಡೆದು Debit Card/Credit card/Net Banking ಮೂಲಕ ತಮ್ಮ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.