ಉತ್ತಮ ಸಮಾಜಕ್ಕಾಗಿ

ಖಾಸಗಿ ಬ್ಯಾಂಕ್ ದೋಚಲು ವಿಫಲ ಯತ್ನ: ಕ್ರೈಂ ಡಿಸಿಪಿ ಪರಿಶೀಲನೆ

Failure to rob a private bank: Crime DCP verification

0

ಬೆಳಗಾವಿ:  (news belagaviನಗರದ ಗೋವಾವೆಸ್ ವೃತ್ತದ ಬಳಿ ಖಾಸಗಿ ಶಾಂತಪ್ಪ ಮಿರ್ಜಿ ಅರ್ಬನ್ ಸಹಕಾರಿ ಬ್ಯಾಂಕ್ ದೋಚುವ ಯತ್ನ ನಡೆದಿದೆ. ಶೆಟರ್ ತೆರೆದು ಗಾಜಿನ ಬಾಗಿಲು ಒಡೆದು ಒಳನುಗ್ಗುವ ಯತ್ನ ನಡೆದಿದೆ. ಈ ದರೋಡೆ ಯತ್ನ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಕ್ರೈಂ ಡಿಸಿಪಿ ಮಹಾನಿಂಗ ನಂದಗಾವಿ & ಟಿಳಕವಾಡಿ ಠಾಣೆ ಇನ್ಸಪೆಕ್ಟರ್ ಮತ್ತು ಸಿಬ್ಬಂಧಿ ಪರಿಶೀಲನೆ ನಡೆಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.