ಉತ್ತಮ ಸಮಾಜಕ್ಕಾಗಿ

ರೈತರ ಸಾಲಮನ್ನಾ: ನನಗೆ ಸಂಪೂರ್ಣ ಅಧಿಕಾರ ಇಲ್ಲ:ಎಚ್. ಡಿ. ಕುಮಾರಸ್ವಾಮಿ

Farmers' Debt: I Have No Full Authority: H. D. Kumaraswamy

0

ಚಿಕ್ಕಮಗಳೂರು/ಬೆಳಗಾವಿ:  (news belgaum)ಅಚ್ಚರಿಯ ನಡೆಯಲ್ಲಿ ನಿಯೋಜಿತ ಸಿಎಂ ಎಚ್. ಡಿ. ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡಲು ನನಗೆ ಅಧಿಕಾರ ಇಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡುತ್ತ ಜನತೆ ನನಗೆ ಅಧಿಕಾರ ನೀಡಿಲ್ಲವಲ್ಲ..! ಜೆಡಿಎಸ್ ಗೆ ಸಂಪೂರ್ಣ ಬಹುಮತ ನೀಡಿದ್ದರೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಿದ್ದೆ ಎಂದು ಕುಮಾರ ಪ್ರತಿಕ್ರಿಯಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠಕ್ಕೆ ತೆರಳಿದ್ದ ಕುಮಾರಸ್ವಾಮಿ ತುಸು ಅಸಮಧಾನದಿಂದಲೇ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ನನಗೆ ಬೆಂಬಲ ಕೊಟ್ಟಿದ್ದರಿಂದ ನಾನು ಸಿಎಂ ಆಗುತ್ತಿದ್ದೇನೆ. ಆದ್ದರಿಂದ ಕಾಂಗ್ರೆಸ್ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರಕಾರ ನಡೆಸಬೇಕಿದೆ. ಚಿಕ್ಕಮಗಳೂರು ಜನ ಜೆಡಿಎಸ್ ನ ಐವರು ಅಭ್ಯರ್ಥಿಗಳ ಪೈಕಿ ಒಬ್ಬರನ್ನೂ ಗೆಲ್ಲಿಸಲಿಲ್ಲ ಎಂದು ಕುಮಾರ ನುಡಿದರು.Farmers’ Debt: I Have No Full Authority: H. D. Kumaraswamy

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.