ಉತ್ತಮ ಸಮಾಜಕ್ಕಾಗಿ

ರೈತರು ಸಾಲಮನ್ನಾ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

Farmers do not need to worry about lending: HD Kumaraswamy

0

ಬೆಂಗಳೂರು: (news belgaum)ರೈತರ ಸಾಲ ಮನ್ನಾ ವಿಷಯದಲ್ಲಿ ನಾನು ಯಾವುದೇ ಯೂ ಟರ್ನ್ ಹೊಡೆದಿಲ್ಲ. ರೈತರು ಸಾಲಮನ್ನಾ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಾಲ ಮನ್ನಾ ಘೋಷಣೆಗೆ ಮುನ್ನ ನನ್ನ ಸಹವರ್ತಿ ಪಕ್ಷದೊಂದಿಗೆ ಮಾತುಕತೆ ನಡೆಸಬೇಕಾಗುತ್ತದೆ. ಆದ್ದರಿಂದ ರೈತರು ಆತಂಕ ಪಡುವ ಅಗತ್ಯವಿಲ್ಲ. ರಾಷ್ಟ್ರೀಕೃತ ಬ್ಯಾಂಕ್ ಮಾತ್ರವಲ್ಲ ಖಾಸಗಿಯವರ ಬಳಿಯೂ ರೈತರು ಮಾಡಿರುವ ಸಾಲ ಮನ್ನಾ ಮಾಡುವ ಚಿಂತನೆ ಇದೆ ಎಂದು ಹೇಳಿದ್ದಾರೆ.
ನಾನು ಅವಕಾಶವಾದಿ ರಾಜಕಾರಣಕ್ಕಾಗಿ ಮುಖ್ಯಮಂತ್ರಿ ಆಗುತ್ತಿಲ್ಲ. ಜನ‌ಬೆಂಬಲ ಕೊಡದೇ ಇದ್ದರೂ ದೇವರ ದಯೆಯಿಂದ ಮುಖ್ಯಮಂತ್ರಿ ಆಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  Farmers do not need to worry about lending: HD Kumaraswamy

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.