ಉತ್ತಮ ಸಮಾಜಕ್ಕಾಗಿ

ಹೊಟೇಲ್ ಮಾಲಿಕರ ಅರಣ್ಯ ರೋದನ: ಡಿಸಿಗೆ ಮನವಿ

Forest Resident of the Hotel Owner: Request DC

0

ಬೆಳಗಾವಿ: (news belgaum)ಇತ್ತೀಚೆಗೆ ಹುಬ್ಬಳ್ಳಿ ನಗರದಲ್ಲಿ ಹೊಟೇಲ್ ಮಾಲಿಕರಿಗೆ ಮತ್ತು ಅಲ್ಲಿನ ಕೆಲಸಗಾರರಿಗೆ ಕೆಲವರು ಹೊಡೆದು ದಾಂಧಲೆ ಮಾಡಿದರೂ ಪೊಲೀಸರು ಕಾನೂನು ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಹೊಟೇಲ್ ಅಸೋಸಿಯೇಷನ್ ಇಂದು ಪ್ರತಿಭಟನೆ ನಡೆಸಿತು. ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕೂಡಲೇ ಅಪರಾಧ ಮಾಡಿದವರನ್ನು ಬಂಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರಿಗೆ ಮನವಿ ಸಲ್ಲಿಸಿದರು.

ಹೊಟೇಲ್ ಮಾಲೀಕರ ಅಸೋಸಿಯೇಷನ್ ಬೆಳಗಾವಿ ವತಿಯಿಂದ ಅಧ್ಯಕ್ಷ ವಿಜಯ ಸಾಲಿಯಾನ, ಚಂದ್ರಶೇಖರ ಶೆಟ್ಟಿ, ಗಿರೀಶ್ ಪೈ, ರಾಮಮೋಹನ್ ನಾಯಕ ಸೇರಿದಂತೆ ಮುಂತಾದವರು.Forest Resident of the Hotel Owner: Request DC

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.