ಉತ್ತಮ ಸಮಾಜಕ್ಕಾಗಿ

ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ಮಂಗಳವಾರ ಸಂಜೆ ಮೃತಪಟ್ಟ ಹಿನ್ನೆಲೆ ಕಟ್ಟೆಚ್ಚರ

Former Chief Minister Karunanidhi has died on Tuesday evening

0

ಆನೇಕಲ್:(news belgaum) ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ಮಂಗಳವಾರ ಸಂಜೆ ಮೃತಪಟ್ಟ ಹಿನ್ನೆಲೆ ಕಟ್ಟೆಚ್ಚರ ವಹಿಸಿದ ಬೆಂಗಳೂರು ಜಿಲ್ಲಾಡಳಿತ ಕರ್ನಾಟಕ News Belgaum-ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ಮಂಗಳವಾರ ಸಂಜೆ ಮೃತಪಟ್ಟ ಹಿನ್ನೆಲೆ ಕಟ್ಟೆಚ್ಚರ News Belgaum-ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ಮಂಗಳವಾರ ಸಂಜೆ ಮೃತಪಟ್ಟ ಹಿನ್ನೆಲೆ ಕಟ್ಟೆಚ್ಚರ 1ಸಂಖ್ಯೆ ಹೊಂದಿರುವ ವಾಹನಗಳನ್ನು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಯಲ್ಲಿ ತಮಿಳುನಾಡು ಕಡೆಗೆ ಹೋಗದಂತೆ ತಡೆದು ಮತ್ತೆ ಕರ್ನಾಟಕದತ್ತ ಕಳುಹಿಸಲಾಗಿದೆ. ತಮಿಳುನಾಡು ಕಡೆಗೆ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ಮಂಗಳವಾರ ಸಂಜೆ ಮೃತಪಟ್ಟ ಹಿನ್ನೆಲೆ ಕಟ್ಟೆಚ್ಚರ- Tarun kranti 1ಯಾವುದೇ ಕರ್ನಾಟಕದ ವಾಹನಗಳು ತೆರಳದಂತೆ ಪೋಲೀಸರು ಕಟ್ಟೆಚ್ಚರ ವಹಿಸಿ ಕುದ್ದು ನಿಗಾ ವಹಿಸಿ ಕರ್ನಾಟಕದ ಕಡೆ ಕಳುಹಿಸುತ್ತಿದ್ದಾರೆ. ಮತ್ತೆ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ತಮಿಳುನಾಡು ಕಡೆ ಪ್ರಯಾಣ ಬೆಳೆಸಿದ್ದ ಪ್ರಯಾಣಿಕರು ಬಸ್ಸಿನಿಂದ ಇಳಿದು ತಮಿಳುನಾಡು ಬಸ್ಸುಗಳಲ್ಲಿ ಪ್ರಯಾಣ ಬೆಳೆಸಿದ್ದಾರೆ.ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ಮಂಗಳವಾರ ಸಂಜೆ ಮೃತಪಟ್ಟ ಹಿನ್ನೆಲೆ ಕಟ್ಟೆಚ್ಚರ- Tarun kranti 2 ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ಮಂಗಳವಾರ ಸಂಜೆ ಮೃತಪಟ್ಟ ಹಿನ್ನೆಲೆ ಕಟ್ಟೆಚ್ಚರ- Tarun kranti 3

ಬೆಂಗಳೂರು/ಬೆಳಗಾವಿ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ(94)ಇಂದು ವಿಧಿವಶರಾಗಿದ್ದಾರೆ. ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡಿನ ಹಿರಿಯ ರಾಜಕಾರಣಿಯ ಯುಗ ಅಂತ್ಯವಾಗಿದೆ. ಸತತ ವೈದ್ಯರ ಪ್ರಯತ್ನದ ನಡುವೆಯೂ ಚೇತರಿಸಿಕೊಳ್ಳದೇ ಕರುಣಾನಿಧಿ ಇಂದು ಕಾವೇರಿ ಆಸ್ಪತ್ರೆಯಲ್ಲಿ ವಿಧಿವಶರಾದ ವರದಿಯಾಗಿದೆ.

ಕರುಣಾನಿಧಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾರಿ ದುಖಃ ವ್ಯಕ್ತಪಡಿಸಿದ್ದು, ಪೊಲೀಸ್ ಬಂದೋಬಸ್ತ್ ತಮಿಳುನಾಡಿನಾದ್ಯಂತ ವಿಸ್ತರಿಸಲಾಗಿದೆ. ತಮಿಳರ ಅಮ್ಮ AIADMK ಮುಖ್ಯಸ್ಥೆ ಜಯಲಲಿತಾ ವಿಧಿವಶರಾದ ನಂತರ ಮತ್ತೊಬ್ಬ ತಮಿಳರ ಕಣ್ಮಣಿ DMK ಮುಖ್ಯಸ್ಥ ಕರುಣಾನಿಧಿ ಸಹಿತ ಇಂದು ಕಣ್ಮರೆಯಾಗಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.