ಉತ್ತಮ ಸಮಾಜಕ್ಕಾಗಿ

ರಾಜ್ಯದ ರೈತರ ಕೈಗೆ ಅಧಿಕಾರ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ

Former CM HD Kumaraswamy will be given power to the farmers of the state

0

ಬೆಳಗಾವಿ: (news belagavi)ಜೆಡಿಎಸ್ ಅಧಿಕಾರಕ್ಕೆ ಬಂದರೆ, ರಾಜ್ಯದ ರೈತರ ಕೈಗೆ ಅಧಿಕಾರ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಳಗಾವಿ ವಿಭಾಗದಲ್ಲಿ ಜೆಡಿಎಸ್ ತನ್ನ ಖಾತೆ ತೆರೆಯುವಲ್ಲಿ ವಿಪರೀತ ಯತ್ನ ನಡೆಸಿದ್ದು, ಮಾಜಿ ಸಿಎಂ ಎಚ್ಡಿಕೆ ಇಂದು ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ರಣಕಹಳೆ ಊದಿದ್ದಾರೆ.
Auto Draft- Tarun kranti 16ಬೈಲಹೊಂಗಲ ಮತಕ್ಷೇತ್ರದ ಮುರಗೋಡು ಹೋಬಳಿಯಲ್ಲಿ ಇಂದು ಸಂಜೆ 7:30ಕ್ಕೆ ‘ಕುಮಾರ ಪರ್ವ’ ಸಮಾವೇಶಕ್ಕೆ ದೀಪಬೆಳಗಿಸಿ ಚಾಲನೆ ನೀಡಿದರು. IAS ಅಧಿಕಾರಿಗಳ ಮಾತು ಕೇಳಿಕೊಂಡು ನಾನು ಸರಕಾರ ನಡೆಸುವುದಿಲ್ಲ. ಪ್ರತಿ ಜಿಲ್ಲೆಯಿಂದ ರೈತರು ಮತ್ತು ಶ್ರಮಿಕ ವರ್ಗದವರನ್ನು ಕರೆಸಿ ಅವರ ಸಲಹಾ ಸಮಿತಿ ರಚಿಸಿ ಅದರಂತೆ ಸರಕಾರ ಅಧಿಕಾರ ನಡೆಸುತ್ತದೆ ಎಂದರು. ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯವಾಗಿ ಜನತೆ ಜೆಡಿಎಸ್ ಗೆ ಅಧಿಕಾರ ಕೊಟ್ಟು ನೋಡಿ ಎಂದು ಎಚ್ಡಿಕೆ ಜನರಲ್ಲಿ ಹೊಸ ಆಶಾಭಾವ ಇಂದು ಹುಟ್ಟಿಸಿದರು.
ಜೆಡಿಎಸ್ ಪಕ್ಷದ ಸಮಾವೇಶಕ್ಕೆ ಜನ ಸೇರುವರೇ ಎಂಬ ಪ್ರತಿಪಕ್ಷಗಳ ಮೂಗುಮುರಿಯುವ ಕುಹಕಿಗೆ ವ್ಯತಿರಿಕ್ತವಾಗಿ ಇಂದು ಮುರಗೋಡದಲ್ಲಿ 5 ಸಾವಿರ ಮೇಲ್ಪಟ್ಟು ಜನ ಸೇರಿಬಂದರು. ಶಂಕರ ಮಾಡಲಗಿ, ಬಾಬಾಗೌಡ ಪಾಟೀಲ, ಫಹಿಜುಲ್ಲಾ ಮಾಡಿವಾಲೆ ಸೇರಿದಂತೆ ಹಲವು ನಾಯಕರು ಭಾಗವಹಿಸಿದರು.Former CM HD Kumaraswamy will be given power to the farmers of the state

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.