ಉತ್ತಮ ಸಮಾಜಕ್ಕಾಗಿ

ಉಚಿತ ಬಸ್ ಪಾಸ್ ನೀಡದ,’ವಚನ ಭ್ರಷ್ಟ ಸರಕಾರ’

Free bus passes did not gave, 'Oath corrupt government'

0

ಬೆಳಗಾವಿ: (news belagavi‘ಉಚಿತ ಬಸ್ ಪಾಸ್ ನೀಡದ, ವಚನ ಭ್ರಷ್ಟ ಸರಕಾರ’ ಎಂದು ವಿದ್ಯಾರ್ಥಿಗಳು ರಾಜ್ಯ ಸರಕಾರವನ್ನು ಹೀಗಳೆದಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿ ಎದುರು AIDSO & AIDYO ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪ್ರಸ್ತುತ ಸಮ್ಮಿಶ್ರ ಸರಕಾರ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕೊಡುವ ವಾಗ್ದಾಣ ನೀಡಿತ್ತು. ಚುನಾವಣಾಪೂರ್ವ ಪ್ರಣಾಳಿಕೆಯನ್ನು ರಾಜಕೀಯ ಪಕ್ಷಗಳು ಘೋಷಿಸಿದ್ದವು. ಆದರೆ ಎಲ್ಲಿದೆ ಅವರ ಅಂದಿನ ವಚನ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಉಚಿತ ಬಸ್ ಪಾಸಿಗೆ ₹600 ಕೋಟಿ ಹಣದ ಕಿರತೆ ಹೇಳಿ ರಾಜ್ಯ ಸರಕಾರ ಈಗ ಪಾಸ್ ನೀಡಲು ಹಿಂಜರೆಯುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು. ರಾಜು ಗಾಣಗಿ, ಮಹಾಂತೇಷ, ರಾಹುಲ್ ವಾರೆಮೊರೆ, ಇತರರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.