ಉತ್ತಮ ಸಮಾಜಕ್ಕಾಗಿ

ಕೆಎಲ್‍ಇ ಸಂಸ್ಥೆಯ ಡಾ ಪ್ರಭಾಕರ ಕೋರೆ ಉಚಿತ ಆಸ್ಪತ್ರೆಯ ಉಚಿತ ಆರೋಗ್ಯ ತಪಾಸಣಾ ಶಿಬಿರ

Free health check up camp Conducted by KLES Dr. Prabhakar Kore hospital

0

ಬೆಳಗಾವಿ : (news belagavi)   ಕೆಎಲ್‍ಇ ಸಂಸ್ಥೆಯ ಡಾ ಪ್ರಭಾಕರ ಕೋರೆ ಉಚಿತ ಆಸ್ಪತ್ರೆ, ಕೆಎಲ್‍ಇ ಮಹಿಳಾ ಸಬಲಿಕರಣ ಘಟಕ ಹಾಗೂ ರುಕ್ಮಿಣಿ ನಗರದ ನಗರ ಆರೋಗ್ಯ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಹೊಸ ಗಾಂಧಿ ನಗರದ ಉರ್ದುಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಕೆಎಲ್‍ಇ ಮಹಿಳಾ ಸಬಲಿಕರಣ ಘಟಕದ ಮುಖ್ಯ ಸಂಯೋಜಕರಾದ ಡಾ ಪ್ರೀತಿ. ದೊಡವಾಡ ಅವರ ಮಾರ್ಗದರ್ಶದನದಲ್ಲಿ ಸುಮಾರು 520 ಜನರ ಆರೋಗ್ಯವನ್ನು ತಪಾಸಿಸಲಾಯಿತು. ಇದರಲ್ಲಿ 350 ಜನರ ರಕ್ತವನ್ನು ತಪಾಸಿಸಿ, ಸೂಕ್ತ ಸಲಹೆ ನೀಡಲಾಯಿತು. ಕೆಎಲ್‍ಇ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರರಾದ ಡಾ ಅಲ್ಕಾ ಕಾಳೆ, ಕೆಎಲ್‍ಇ ಶುಶ್ರುಷಾ ಮಹಾವಿದ್ಯಾಲಯದ ಪ್ರಾಚಾರ್ಯರರಾದ ಡಾ ಸುಧಾ ರೆಡ್ಡಿ, ಜೆಎನ ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚಾರ್ಯರಾದ ಡಾ ಆರ್ ಎಸ್ ಮುಧೋಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.