ಉತ್ತಮ ಸಮಾಜಕ್ಕಾಗಿ

ಜನರಲ್ ಕೆ.ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ

General KS Application invitation for the Thimayya cash award

0

ಬೆಳಗಾವಿ:  (news belagavi)  2018-19ನೇ ಸಾಲಿಗಾಗಿ ಎಸ್.ಎಸ್.ಎಲ್.ಸಿ ಮತ್ತು 2ನೇ ವರ್ಷದ ಪಿ.ಯು.ಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಟ ಅಂಕಗಳನ್ನು ಪಡೆದ ಕರ್ನಾಟಕದ ಮೂಲ ನಿವಾಸಿಗಳಾದ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ ‘ಜನರಲ್ ಕೆ ಎಸ್ ತಿಮ್ಮಯ್ಯ” ನಗದು ಪ್ರಶಸ್ತಿಯನ್ನು ಮಂಜೂರು ಮಾಡಲು ತ್ರಿಪ್ರತಿಯಲ್ಲಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಅಗಸ್ಟ 31 ಕೊನೆಯ ದಿನವಾಗಿದೆ. ಅರ್ಜಿಯ ಮಾದರಿಗಳನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕೋರ್ಟ ಕಂಪೌಂಡ ಬೆಳಗಾವಿಯಲ್ಲಿ ಪಡೆಯಬಹುದಾಗಿದೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.