ಉತ್ತಮ ಸಮಾಜಕ್ಕಾಗಿ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ 20ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸನ್ಮಾನ ಸಮಾರಂಭ

Honorary Ceremony as part of the 20th Foundation Day at Visvesvaraya Technological University

0

ಬೆಳಗಾವಿ : (news belagavi) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯ 20ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ವಿತಾವಿ ಪೂರ್ವ ಕಾರ್ಯಕಾರಿ ಪರಿಷತ್, ವಿದ್ಯಾ ವಿದಾನ ಮಂಡಳ ಸದಸ್ಯರು, ಅಧ್ಯಕ್ಷರು, ಬೋರ್ಡ್ ಆಫ್ ಸ್ಟಡಿಸ್ ಹಾಗೂ ಬೋರ್ಡ್ ಆಫ್ ಎಗ್ಝಾಮಿನರ್ಸ್ ಹಾಗೂ  ವಿಶೇಷಾಧಿಕಾರಿಗಳು ಹಾಗೂ ಅತಿಥಿ ಉಪನ್ಯಾಸಕರಿಗೆ ಸನ್ಮಾನ ಸಮಾರಂಭವನ್ನು  ಮಧ್ಯಾಹ್ನ 2.30 ಘಂಟೆಗೆ “ಜ್ಞಾನ ಸಂಗಮ” ಆವರಣ ಬೆಳಗಾವಿಯಲ್ಲಿ. ಆಯೋಜಿಸಲಾಗಿತ್ತು.

ವಿತಾವಿ ವಿಶ್ರಾಂತ ಕುಲಪತಿಗಳಾದ ಡಾ. ಎಸ್. ರಾಜಶೇಖರಯ್ಯ ಹಾಗೂ ಡಾ. ಕೆ. ಬಾಲವೀರ ರೆಡ್ಡಿ ಅವರು ಸಮಾರಂಭದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು. ವಿತಾವಿ ಕುಲಪತಿಗಳಾದ ಡಾ. ಕರಿಸಿದ್ದಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವರಾದ ಡಾ. ಹೆಚ್. ಎನ್. ಜಗನ್ನಾಥ ರೆಡ್ಡಿ ಅವರು ಸ್ವಾಗತಿಸಿದರು.

ವಿತಾವಿ ಮೌಲ್ಯಮಾಪನ ಕುಸಚಿವರಾದ ಡಾ. ಸತೀಶ ಅಣ್ಣೀಗೇರಿ, ಹಣಕಾಸು ಅಧಿಕಾರಿಗಳಾದ ಶ್ರೀಮತಿ ಎಂ. ಎ. ಸಪ್ನಾ, ತಾಂತ್ರಿಕ ಮಹಾವಿದ್ಯಾಲಯಗಳ ಪ್ರಾಚಾರ್ಯರು, ಪ್ರಾಧ್ಯಾಪಕರು, ವಿತಾವಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಸಮಾರಂಭದಲ್ಲಿ ಭಾಗವಹಿಸಿದ್ದರು.

 

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: