ಉತ್ತಮ ಸಮಾಜಕ್ಕಾಗಿ

ಜಿಲ್ಲಾಸ್ಪತ್ರೆ ಆವರಣದಲ್ಲಿ ಹಾಪಕಾಮ್ಸ್ ಮಳಿಗೆಗೆ ಗುದ್ದಲಿಪೂಜೆ

Hopcoms shop on the premises of the district campus

0

ಬೆಳಗಾವಿ: (news belagavi) ನಗರದ ಕ್ಲಬ್ ರಸ್ತೆ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನ ಹಾಪಕಾಮ್ಸ್ ಮಳಿಗೆ ಸ್ಥಾಪನೆಗೆ ತೋಟಗಾರಿಕೆ ಉಪನಿರ್ದೇಶಕ ಐ. ಕೆ. ದೊಡ್ಡಮನಿ ಹಾಗೂ ಕಾಂಗ್ರೆಸ್ ಮುಖಂಡ & ಹಾಪಕಾಮ್ಸ್ ನಿರ್ದೇಶಕ ಲಕ್ಕನ್ನ ಸವಸುದ್ದಿ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಸುಮಾರು 6ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಮಳಿಗೆಯಲ್ಲಿ ಹಣ್ಣು ತರಕಾರಿ ಇಡಲಾಗುತ್ತದೆ.

ಜಿಲ್ಲಾಸ್ಪತ್ರೆ ಆವರಣದಲ್ಲಿ ಹಾಪಕಾಮ್ಸ್ ಮಳಿಗೆಗೆ ಗುದ್ದಲಿಪೂಜೆ- Tarun kranti
ಆಸ್ಪತ್ರೆ ರೋಗಿಗಳು ಮತ್ತು ಸಾರ್ವಜನಿಕರಿಗರ ಅನುಕೂಲವಾಗಲು ಹಾಪಕಾಮ್ಸ್ ಮಳಿಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ತೆರೆಯಲಾಗಿದೆ ಎಂದು ಉಪನಿರ್ದೇಶಕ ಐ. ಕೆ. ದೊಡ್ಡಮನಿ ತಿಳಿಸಿದರು. ರೈತರಿಂದ ನೇರವಾಗಿ ಹಣ್ಣು- ತರಕಾರಿ ಖರೀದಿಸಿ ತಾಜಾ ಹಣ್ಣು ಮಾರಾಟ ಮಾಡಲಾಗುತ್ತದೆ.
ಹಾಫಕಾಮ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.