ಉತ್ತಮ ಸಮಾಜಕ್ಕಾಗಿ

ನೂರು ರೂಪಾಯಿ ಬಾಂಡ್ ಮೇಲೆ ಖರೀದಿ ವ್ಯವಹಾರ ಯಾವುದೇ ಆದೇಶ ಹೊರಡಿಸಿಲ್ಲ: ಪ್ರಾದೇಶಿಕ ಆಯುಕ್ತರ ಸ್ಪಷ್ಟನೆ

No order issued by the buyer on a hundred rupee bond: Clarification of Regional Commissioner

0

ಬೆಳಗಾವಿ:(news belgaum) ಒಂದು ನೂರು ರೂಪಾಯಿ ಬಾಂಡ್ ಪೇಪರ್ ಮೇಲೆ ಆಗುತ್ತಿರುವ ಖರೀದಿ ವ್ಯವಹಾರಗಳಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಆದೇಶವನ್ನು ಹೊರಡಿಸಿರುವುದಿಲ್ಲ ಎಂದು ಪ್ರಾದೇಶಿಕ ಆಯುಕ್ತರಾದ ಪಿ.ಎ.ಮೇಘಣ್ಣವರ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನೂರು ರೂಪಾಯಿ ಬಾಂಡ್ ಪೇಪರ್ ಮೇಲೆ ಆಗುತ್ತಿರುವ ಖರೀದಿ ವ್ಯವಹಾರಗಳಿಂದ ಸಾರ್ವಜನಿಕರು ಮೋಸ ಹೋಗುವ ಸಾಧ್ಯತೆಗಳಿರುತ್ತವೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದಷ್ಟೇ ಮಾಧ್ಯಮಕ್ಕೆ ತಿಳಿಸಿದ್ದೆ” ಎಂದು ವಿವರಿಸಿದ್ದಾರೆ.
“ನೂರು ರೂಪಾಯಿ ಬಾಂಡ್ ಪೇಪರ್ ಖರೀದಿ ವ್ಯವಹಾರದ ಬಗ್ಗೆ ಕ್ರಮವಹಿಸಲು ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಬೇರೆ ಬೇರೆ ಇಲಾಖೆಗಳಿರುತ್ತವೆ. ಆದ್ದರಿಂದ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಈ ಬಗ್ಗೆ ಯಾವುದೇ ಆದೇಶ ಹೊರಡಿಸಿಲ್ಲ” ಎಂದು ಪ್ರಾದೇಶಿಕ ಆಯುಕ್ತರಾದ ಪಿ.ಎ.ಮೇಘಣ್ಣವರ ತಿಳಿಸಿದ್ದಾರೆ.No order issued by the buyer on a hundred rupee bond: Clarification of Regional Commissioner

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: