ಉತ್ತಮ ಸಮಾಜಕ್ಕಾಗಿ

ವಿದ್ಯಾರ್ಥಿಗಳು ಸಂತ್ರಸ್ಥರಿಗೆ ದೇಣಿಗೆ

news belagavi

0

ಬೆಳಗಾವಿ:(news belgaum)ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಶ್ರೀ ಶಾರದಾ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮದ ಜನರಿಂದ ಕೊಡಗು ಜಿಲ್ಲೆಯ ಪ್ರವಾಹ ಸಂತ್ರಸ್ಥರಿಗಾಗಿ ಸಂಗ್ರಹಿಸಲಾದ 10 ಸಾವಿರ ರೂ.ಗಳನ್ನು ಸೋಮವಾರ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. Hudli village in taluk Students Donations Kodagu

 ಬೆಳಗಾವಿ ನಗರದ ಹೋಟೆಲ್ ಉದ್ಯಮಿ ವಿಠ್ಠಲ. ಎಸ್. ಹೆಗಡೆ ಅವರು ತಮ್ಮ ಒಡೆತನದ ಸಂಕಮ್‍ತಾಯಿ ಹೋಟೆಲ್ಸ್ ಪ್ರೈವೆಟ್ ಲಿಮಿಟೆಡ್ ವತಿಯಿಂದ ಕೊಡಗು ಜಿಲ್ಲೆಯ ಪ್ರವಾಹ ಸಂತ್ರಸ್ಥರಿಗಾಗಿ ಸೋಮವಾರ ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ ಅವರ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಚೆಕ್ ಮೂಲಕ 1 ಲಕ್ಷ ರೂ. ದೇಣಿಗೆ ಸಲ್ಲಿಸಿದರು. 

Leave A Reply

 Click this button or press Ctrl+G to toggle between Kannada and English

Your email address will not be published.