ಉತ್ತಮ ಸಮಾಜಕ್ಕಾಗಿ

ಜನರು ಜಾಗೃತರಾಗಿ ಹೋರಾಟ ಮಾಡಿ ನಮ್ಮ ಹಕ್ಕುಗಳ ಉಲ್ಲಂಘನೆ ಆಗದಂತೆ ತಡೆಗಟ್ಟಲು ಮುಂದಾಗಬೇಕು ಎಂದು ಮಾನವ ಹಕ್ಕುಗಳ ಹೋರಾಟಗಾರ : ಮ್ಯಾತೋಸ್

Human rights activist Matos said that people should fight awake and prevent them from violating our rights.

0

ಬೆಳಗಾವಿ 🙁news) ಭಾರತ ದೇಶದಲ್ಲಿ ಮಾನವ ಹಕ್ಕುಗಳು ಎಲ್ಲರಿಗೂ ಸಮನಾಗಿ ಇರಬೇಕು. ಆದರೆ ಅಸ್ಪಶ್ಯತೆಗೆ ಒಳಗಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಹಕ್ಕುಗಳು ಮೇಲಿಂದ ಮೇಲೆ ಉಲ್ಲಂಘನೆ ಆಗುತ್ತಿದ್ದು, ಇನ್ನೂ ಭಾರತದಲ್ಲಿ ಜಾತಿ ಪದ್ದತಿ ಜೀವಂತವಾಗಿದೆ. ಅದಕ್ಕಾಗಿ ನಾವು ಸಮಾಜದ ಎಲ್ಲ ಜನರು ಜಾಗೃತರಾಗಿ ಹೋರಾಟ ಮಾಡಿ ನಮ್ಮ ಹಕ್ಕುಗಳ ಉಲ್ಲಂಘನೆ ಆಗದಂತೆ ತಡೆಗಟ್ಟಲು ಮುಂದಾಗಬೇಕು ಎಂದು ಮಾನವ ಹಕ್ಕುಗಳ ಹೋರಾಟಗಾರ ಮತ್ತು ಸಕ್ರಂ ಸಂಸ್ಥೆಯ ನಿರ್ದೇಶಕ ಮ್ಯಾತೋಸ್ ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಸಮಸ್ಯೆಗಳು ಹಾಗೂ ಪರಿಹಾರ ಎಂಬ ಕಾರ್ಯಗಾರ, ಬೆಂಗಳೂರಿನ ಇಂಡಿಯನ್ ಸೋಸಿಯಲ್ ಇನ್‍ಸ್ಟೂಟ್ ವತಿಯಿಂದ ಬೇನ್ಸನ ಟೌನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿ ಬೆಂಗಳೂರು, ಕನಾಟಕ ದಲಿತ ಮಹಿಳಾ ವೇದಿಕೆ ರಾಜ್ಯ ಮಟ್ಟದ ಕಾರ್ಯಾಗಾರ ಐಎಸ್‍ಐ ಬೆಂಗಳೂರು, ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮ ಬೆಂಗಳೂರ ಇವುಗಳ ಸಂಯುಕ್ತ ಆಶ್ರಯದಲ್ಲಿ ಎರಡನೇಯ ದಿನದ ಕಾರ್ಯಾಗಾರದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಸಿಪಿ ಬೆಂಗಳೂರಿನ ಸಿದ್ದುರಾಜ ಮತನಾಡಿ ಕಾರ್ಯಾಗಾರದ ಸದಸ್ಯರಿಗೆ ಆಯ್‍ಪಿಸಿ ಮತ್ತು ಸಿಆರ್‍ಪಿಸಿ ಕುರಿತು ಪ್ರತಿ ಸೇಕ್ಷನಗಳ ಕುರಿತು ಹಾಗೂ ಸಂವಿಧಾನದ ಅನುಚ್ಛೇದದ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವಧರ್Àನಾ ಸಮಿತಿಯ ರಾಜ್ಯ ಸಂಚಾಲಕಿ ಪಿ.ಯಶೋಧಾ ಅವರು ಮಾಹಿತಿ ಹಕ್ಕು ಅಧಿನಿಯಮದ 2005 ರ ಅಡಿಯಲ್ಲಿ ಮಾಹಿತಿ ಪಡೆಯುವ ಕುರಿತು ಸದಸ್ಯರಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನಾ, ವಕೀಲರ ಸಮಿತಿ, ರಾಜ್ಯ ಕಾರ್ಯದರ್ಶಿ ಹಾಗೂ ಗೋಕಾಕ ತಾಲೂಕಾ ನ್ಯಾಯವಾದಿ ಆನಂದ ಮಾಶ್ಯಾಳ. ಮಾರುತಿ ಮಾವರಕರ, ರಾಷ್ಟ್ರೀಯ ಜಾಗೃತಿ ದಳದ ನಾಮ ನಿರ್ದೇಶಕ ಅಧ್ಯಕ್ಷÀ ಶ್ರಾವನ್ ಕಾಂಬಳೆ, ಬೆಳಗಾವಿ ಜಿಲ್ಲಾ ಸಮಿತಿ ಕಾರ್ಯದರ್ಶಿ ರಮೇಶ ಕಾಂಬಳೆÉ ಸೇರಿದಂತೆ ವಿವಿಧ ಜಿಲ್ಲೆಯ ಬಲವರ್ಧನಾ ಸಮಿತಿಯ ಸದಸ್ಯರು, ದಲಿತ ಮುಖಂಡರು, ಕಾರ್ಯಕರ್ತರು, ಪ್ರತಿನಿಧಿಗಳು ಇದ್ದರು.Human rights activist Matos said that people should fight awake and prevent them from violating our rights.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

http://newsbelgaum.inø

Leave A Reply

 Click this button or press Ctrl+G to toggle between Kannada and English

Your email address will not be published.