ಉತ್ತಮ ಸಮಾಜಕ್ಕಾಗಿ

ನಾನು ಹುಟ್ಟು ಕಾಂಗ್ರೆಸ್ಸಿಗ : ರಮೇಶ್​ ಜಾರಕಿಹೊಳಿ

I am born Congressman: Ramesh Jarakihili

0

ನವದೆಹಲಿ:  (news belgaum)ನಾನು ಹುಟ್ಟು ಕಾಂಗ್ರೆಸ್ಸಿಗ, ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಹಾಗೊಂದು ವೇಳೆ ನಮ್ಮ ಪಕ್ಷಕ್ಕೆ ಅಗತ್ಯವಿದ್ದರೆ ಬಿಜೆಪಿಯಿಂದಲೇ 10 ಶಾಸಕರನ್ನು ಕಾಂಗ್ರೆಸ್​ಗೆ ಕರೆತರುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಿನ್ನೆ ಯಡಿಯೂರಪ್ಪನವರು ಪ್ರಯಾಣ ಬೆಳೆಸಿದ ವಿಮಾನದಲ್ಲೇ ದೆಹಲಿಗೆ ಹೋದ ಐವರು ಕಾಂಗ್ರೆಸ್​ ನಾಯಕರಲ್ಲಿ ರಮೇಶ್​ ಜಾರಕಿಹೊಳಿ ಕೂಡ ಇದ್ದರು. ಇದರಿಂದ ಅವರೇನಾದರೂ ಬಿಜೆಪಿ ಸೇರಲಿದ್ದಾರಾ? ಎಂಬ ಚರ್ಚೆಗಳು ನಡೆದಿತ್ತು. ಆದರೆ, ಆ ಸುದ್ದಿಗೆ ರಮೇಶ್ ಜಾರಕಿಹೊಳಿಯವರು ಸ್ಪಷ್ಟನೆ ನೀಡಿದ್ದಾರೆ.
News Belgaum-Auto Draft 21ನಿನ್ನೆ ನಾನು ಯಡಿಯೂರಪ್ಪನವರ ಜೊತೆ ದೆಹಲಿಗೆ ಬಂದೆ ಎನ್ನುವುದು ಸುಳ್ಳು. ಯಡಿಯೂರಪ್ಪನವರಿಗಿಂತ ಮೊದಲೇ ನಾನು ದೆಹಲಿಗೆ ಬಂದಿದ್ದೆ. ಇಂದು ನಾನು ಕಾಂಗ್ರೆಸ್​ ರಾಷ್ಟ್ರೀಯ ನಾಯಕರ ಭೇಟಿ ಮಾಡಿದ್ದೇನೆ. ನಮ್ಮ‌ ಸಮುದಾಯಕ್ಕೆ ರಾಜ್ಯ ಸಂಪುಟದಲ್ಲಿ ಇನ್ನೊಂದು ಸ್ಥಾನ‌ ಕೇಳಲು ಬಂದಿದ್ದೆ ಎಂದು ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.