ಉತ್ತಮ ಸಮಾಜಕ್ಕಾಗಿ

ನನ್ನ ಬಳಿಯೂ ಡೈರಿಗಳಿವೆ, ಅದನ್ನ ಬಹಿರಂಗ ಮಾಡುತ್ತೇನೆ: ಸಚಿವ ಡಿ.ಕೆ ಶಿವಕುಮಾರ್

I have diaries, I will reveal it: Minister DK Shivakumar

0

ಬೆಂಗಳೂರು: (news belgaum) ನನ್ನ ಬಳಿಯೂ ಡೈರಿಗಳಿವೆ, ಕೊನೆಯಲ್ಲಿ ಏನೂ ಆಗಲ್ಲವೆಂದಾಗ ಅದನ್ನ ಬಹಿರಂಗ ಮಾಡುತ್ತೇನೆ ಸಚಿವ ಡಿ.ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಆರ್ಥಿಕ ಅಪರಾಧ ನ್ಯಾಯಾಲಯದಿಂದ ಮತ್ತೆ ಸಮನ್ಸ್ ನೀಡಿದ ಹಿನ್ನೆಲೆ ಮಾತನಾಡಿದ ಅವರು, ನನ್ನ ಬಳಿಯೂ ಕೆಲ ಡೈರಿಗಳಿವೆ. ಯಾರ್ಯಾರಿಗೆ ಏನೇನು ಬರೆದಿದೆ ಎನ್ನುವುದು ಗೊತ್ತಿದೆ. ಕೊನೆಯಲ್ಲಿ ಏನೂ ಆಗಲ್ಲವೆಂದಾಗ ಅದನ್ನ ಬಹಿರಂಗ ಮಾಡುತ್ತೇನೆ ಎಂದು ಹೇಳಿದ್ದಾರೆ.

ನನ್ನನ್ನು ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಡಿ.ಕೆ ಶಿವಕುಮಾರ್ ಯಾವುದಕ್ಕೂ ಹೆದರುವುದಿಲ್ಲ. ನಾನು ಕಾನೂನಿಗೆ ಬೆಲೆ ಕೊಡುವವನು. ಕೋರ್ಟ್​ನಲ್ಲಿರುವುದರಿಂದ ಈಗ ಏನೂ ಹೇಳೋದಿಲ್ಲ. ಇಲ್ಲವಾಗಿದ್ದರೆ ನಾನೇನು ಅನ್ನೋದನ್ನ ತೋರಿಸುತ್ತಿದ್ದೆ ಎಂದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.