ಉತ್ತಮ ಸಮಾಜಕ್ಕಾಗಿ

ಬಿಜೆಪಿಗೆ ಬಂದರೆ ಸಚಿವ ಸ್ಥಾನ

news belagavi

0

ಬೆಳಗಾವಿ:(news belgaum) ಎಂಬಿ ಪಾಟೀಲ್ ಅವರಿಗೆ ನೀವು ಬಿಜೆಪಿಗೆ ಬಂದರೆ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಿಜೆಪಿಗೆ ಆಹ್ವಾನಿಸಿದ್ದಾರೆ.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ಅವರ ನಡುವೆ ಇರುವ ವೈಷಮ್ಯವನ್ನೇ ಗುರಿಯಾಗಿಟ್ಟುಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ನೀವು ಬಿಜೆಪಿಗೆ ಬನ್ನಿ ನಿಮಗೆ ಡಿಸಿಎಂ ಹುದ್ದೆ ನೀಡುತ್ತೇವೆ ಎಂದು ಬಹಿರಂಗ ಭರವಸೆ ನೀಡಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ ಅವರು, ಸಿದ್ದರಾಮಯ್ಯ ವಿದೇಶಕ್ಕೆ ಹೊಗಿರುವುದು ಪ್ರವಾಸಕ್ಕೋ ಅಥವಾ ಸರ್ಕಾರ ಉರುಳಿಸುವುದಕ್ಕೋ ಎಂಬ ಬಗ್ಗೆ ಸ್ಪಷ್ಟಪಡಿಸಲಿ ಎಂದು ಯತ್ನಾಳ್ ಆಗ್ರಹಿಸಿದ್ದಾರೆ.

Leave A Reply

 Click this button or press Ctrl+G to toggle between Kannada and English

Your email address will not be published.