ಉತ್ತಮ ಸಮಾಜಕ್ಕಾಗಿ

ಅಜ್ಞಾನ ಅಂಧಕಾರ ದೂರು ಮಾಡುವವನೆ ಗುರು : ಶ್ರೀ ಕಾರಂಜಿಮಠದ ಪೂಜ್ಯಶ್ರೀ ಗುರುಸಿದ್ಧ ಮಹಾಸ್ವಾಮಿಗಳು

Ignorant darkness complainant guru : Poojasree Guru Siddha Mahaswamy of Sri Karanjimatra

0

ಬೆಳಗಾವಿ: (news belagaviಭಕ್ತನ ಅಥವಾ ಶಿಷ್ಯನ ಅಜ್ಞಾನ ಅಂಧಕಾರ, ಮೂಢನಂಬಿಕೆಗಳನ್ನು ದೂರ ಮಾಡಿ. ಬಾಳಿನಲ್ಲಿ ಬೆಳಕು ಕರುಣಿಸುವವನು ಶ್ರೇಷ್ಠ ಗುರು. ಅಂಥಹ ಗುರುವಿನ ಅನುಗ್ರಹದಿಂದ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕೆಂದು ಶ್ರೀ ಕಾರಂಜಿಮಠದ ಪೂಜ್ಯಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಆಶೀರ್ವಚನ ಕರುಣಿಸಿದರು.
ಅವರು ತಮ್ಮ ಶ್ರೀಮಠದಲ್ಲಿ ಪ್ರತಿ ತಿಂಗಳು ಮೊದಲನೇ ಸೋಮವಾರದಂದು ನಡೆಯುವ 215ನೇ ಮಾಸಿಕ ಶಿವಾನುಭವ ಕಾರ್ಯಕ್ರಮದ ಪಾವನ ಸಾನಿಧ್ಯವಹಿಸಿ ಮೇಲಿನಂತೆ ಪ್ರಸಾದವಾಣಿ ದಯಪಾಲಿಸಿದರು.
ಮಲ್ಲೂರಿನ ಪ್ರಣವಂ ಪೌಂಡೇಶನ್‍ದ ಸಂಸ್ಥಾನಕರಾದ ಪೂಜ್ಯಶ್ರೀ ನಿಶ್ಚಲ ಸ್ವರೂಪಾನಂದ ಸ್ವಾಮಿಗಳು “ಆಧ್ಯಾತ್ಮ ಚಿಂತನ” ಕುರಿತು ಮೌಲಿಕವಾದ ಉಪನ್ಯಾಸ ನೀಡಿದರು. ಶ್ರೀಮಠದ ಉತ್ತರಾಧಿಕಾರಿಗಳಾದ ಪೂಜ್ಯಶ್ರೀ ಶಿವಯೋಗಿ ದೇವರು ಸಮ್ಮುಖ ವಹಿಸಿ ಆಶೀರ್ವಚನ ನೀಡಿದರು.

ಅಜ್ಞಾನ ಅಂಧಕಾರ ದೂರು ಮಾಡುವವನೆ ಗುರು : ಶ್ರೀ ಕಾರಂಜಿಮಠದ ಪೂಜ್ಯಶ್ರೀ ಗುರುಸಿದ್ಧ ಮಹಾಸ್ವಾಮಿಗಳು- Tarun kranti 1
ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಸರಳಾ ಹೇರೇಕರ್, ಶರಣರಾದ ಶ್ರೀ ಎಸ್. ಎ. ವಿಭೂತಿ, ಶ್ರೀ ವಿಜಯಶಾಸ್ತ್ರಿ ಹಿರೇಮಠ, ಮುಂತಾದವರು ಈ ಸಮಾರಂಭದಲಿ ಪಾಲ್ಗೊಂಡಿದ್ದರು. ಉಮನ್ಯಾಸಕರಾದ ಶ್ರೀ ಎ. ಕೆ. ಪಾಟೀ¯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶ್ರೀ ರಾಜು ಪಡಗುರಿ ಗ್ರಂಥ ಪುಷ್ಪಾರ್ಪಣೆ , ವಕೀಲರಾದ ಶ್ರೀ ವಿ. ಕೆ. ಪಾಟೀಲ ಶರಣು ಸಮರ್ಪಣೆ ಮಾಡಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.