ಉತ್ತಮ ಸಮಾಜಕ್ಕಾಗಿ

ಅಕ್ರಮ ಮದ್ಯ, ಕಾರು-ಸ್ಕೂಟರ್ ಸಹಿತ ವಶ:ಮೂವರ ವಿಚಾರಣೆ

Illegal alcohol, car-scooter including detention: trio trial

0

ಬೆಳಗಾವಿ:(news belagavi) ಜಿಲ್ಲಾಡಳಿತ ಚೆಕ್ ಪೋಸ್ಟಗಳಲ್ಲಿ ಭಾರಿ ಬಿಗಿ ಬಂದೋಬಸ್ತ್ ವಹಿಸಿದ್ದು, ಅಬಕಾರಿ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಗೋವಾ ಮದ್ಯ ಇಂದು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಸ್. ಜಿಯಾವುಲ್ಲಾ ತಿಳಿಸಿದ್ದಾರೆ.
Auto Draft- Tarun kranti 9ಚಿಕ್ಕೋಡಿ ಭಾಗದಲ್ಲಿ ಅಕ್ರಮ ಗೋವಾ ಮದ್ಯ ಸಾಗಾಟದಲ್ಲಿ ತೊಡಗಿದ್ದ ಹೊಂಡಾ ಸಿಟಿ ಕಾರು, ಹೊಂಡಾ ಏವಿಯೇಟರ್ ಸ್ಕೂಟರ್ ವಶಕ್ಕೆ ಪಡೆದು 20 ಲೀಟರ್ ಗೋವಾ ಮದ್ಯದೊಂದಿಗೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಹುಕ್ಕೇರಿ ವಲಯದಲ್ಲಿ ಪ್ರಕರಣ ದಾಖಲಾಗಿದೆ. ಅಂದಾಜು ಒಟ್ಟು ಮೌಲ್ಯ ₹ 5.50 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Illegal alcohol, car-scooter including detention: trio trial

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.