ಉತ್ತಮ ಸಮಾಜಕ್ಕಾಗಿ

ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆದ್ಯತೆ ಬೇಕು: ಕರವೇ ಪ್ರತಿಭಟನೆ

In banking exam should give preference to Kannadigas : Karvey protest

0

ಬೆಳಗಾವಿ: (news belagaviಬ್ಯಾಂಕಿಂಗ್ ಪರೀಕ್ಷೆಯಲ್ಲಿ ಅನ್ಯ ರಾಜ್ಯದವರಿಗಿಂತ ಕನ್ನಡಿಗರಿಗೆ ಉದ್ಯೋಗ ಪ್ರಾಧಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಇಂದು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ರ್ಯಾಲಿ ಡಿಸಿ ಕಚೇರಿವರೆಗೆ ನಡೆಯಿತು.

ಕೇಂದ್ರ ಅಧೀನದ IBPS& IRB ಬ್ಯಾಂಕ ಉದ್ಯೋಗದಲ್ಲಿ ಮೊದಲು ಕನ್ನಡಿಗರಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಆಗ್ರಹಿಸಲಾಯಿತು. ದೀಪಕ ಗುಡಗನಟ್ಟಿ ಮಾತನಾಡಿ ಅನ್ಯ ರಾಜ್ಯದ ಅಭ್ಯರ್ಥಿಗಳಿಗೆ ನೇಮಕಾತಿ ಮಾಡುವುದರಿಂದ ಸಹಜವಾಗಿ ಕನ್ನಡಿಗ ಉದ್ಯೋಗ ಆಕಾಂಕ್ಷಿಗಳಿಗೆ ಅನ್ಯಾಯ ಆಗುತ್ತದೆ. ಈ ಅನ್ಯಾಯದ ವಿರುದ್ಧ ಕೇಂದ್ರಕ್ಕೆ ರಾಜ್ಯ ಸರಕಾರ ಒತ್ತಡ ಹಾಕಬೇಕು ಎಂದು ಒತ್ತಾಯಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.