ಉತ್ತಮ ಸಮಾಜಕ್ಕಾಗಿ

ನಗರದಲ್ಲಿ ಕನ್ನಡ ಕಡ್ಡಾಯ ಬಳಕೆಗೆ ‘ಕರ್ನಾಟಕ ರಕ್ಷಣಾ ವೇದಿಕೆ” ಪ್ರತಿಭಟನೆ, ಆಗ್ರಹ

"Karnataka Defense Forum" protests for Kannada mandatory use in the city

0

ಬೆಳಗಾವಿ:(news belagavi ನಗರದಲ್ಲಿ ಜಾಹೀರಾತು & ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಆಗ್ರಹಿಸಿ ‘ಕರವೇ’ ಇಂದು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದೆ.

ನಗರದಲ್ಲಿ ಕನ್ನಡ ಕಡ್ಡಾಯ ಬಳಕೆಗೆ  ‘ಕರ್ನಾಟಕ ರಕ್ಷಣಾ ವೇದಿಕೆ” ಪ್ರತಿಭಟನೆ, ಆಗ್ರಹ- Tarun kranti
ಕನ್ನಡವನ್ನು ರಾಜ್ಯ ಭಾಷೆಯಾಗಿ & ಆಡಳಿತ ಭಾಷೆಯಾಗಿ ಬಳಸಬೇಕೆಂದು ಸರಕಾರದ ಸ್ಪಷ್ಠ ಆದೇಶವಿದ್ದರೂ ಅದು ಜಾರಿಯಾಗುತ್ತಿಲ್ಲ. ಜಾಹೀರಾತು ಫಲಕಗಳು, ಹೋರ್ಡಿಂಗಗಳು, ಅಂಗಡಿ ಮುಂಗಟ್ಟುಗಳು, ವಿದ್ಯಾ ಸಂಸ್ಥೆ ನಾಮಫಲಕಗಳು, ರಾಜಕಾರಣಿಗಳ ಶುಭಾಶಯ ಫಲಕಗಳು ಸೇರಿದಂತೆ ಎಲ್ಲ ಬರಹಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಪಾಲಿಕೆ ಆರೋಗ್ಯಾಧಿಕಾರಿ ಡಾ. ಶಶಿಧರ ನಾಡಗೌಡ ಅವರಿಗೆ ಒತ್ತಾಯಿಸಿದರು.

ಕರವೇ ಜಿಲ್ಲಾಧ್ಯಕ್ಷ ಮಹಾದೇವ ತಳವಾರ, ದೀಪಕ ಗುಡಗನಟ್ಟಿ, ದೇವೇಂದ್ರ ತಳವಾರ, ಸುರೇಶ ಗವನ್ನವರ, ಗಜಾನನ ಶಂಗೆ, ಕರೆಪ್ಪ ಕೊಚ್ಚರಗಿ, ಲಗಮನ್ನಾ ಅಂಕಲಗಿ, ಬಸವರಾಜ ಅವರೊಳ್ಳಿ, ಸಂತೋಷ ತಳ್ಳಿಮನಿ ಇತರರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.