ಉತ್ತಮ ಸಮಾಜಕ್ಕಾಗಿ

KLE ಆಸ್ಪತ್ರೆ ಮೇಲಿಂದ ಬಿದ್ದು BSF ಯೋಧ ಸಾವು

0

ಬೆಳಗಾವಿ(Tarun Kranti):: ಕೆಎಲ್ಇ ಆಸ್ಪತ್ರೆಯ 5ನೇ ಮಹಡಿ ಮಾರ್ಕಂಡೇಯ ವಾರ್ಡನಿಂದ ಬಿದ್ದು BSF ಯೋಧ ಇಂದು ಅಸುನೀಗಿದ್ದಾನೆ. ಮೂಲತಃ ಉತ್ತರಪ್ರದೇಶದ ಅಲಿಘಡದ ಶಾಮಸಿಂಗ್ ಶೋಬನ್ ಸಿಂಗ್(42) ಎಂಬುವ ಯೋಧ, ಗುಜರಾತ್ ರಾಜ್ಯದ ಭುಜ್ ನಲ್ಲಿ ಬಿಎಸ್ ಎಫ್ ಹೆಡ್ ಕಾನಸ್ಟೇಬಲ್ ಆಗಿದ್ದರು. ಅನಾರೋಗ್ಯ ಕಾರಣ ಕೆಎಲ್ ಇ ಆಸ್ಪತ್ರೆಗೆ ಚಿಕಿತ್ಸೆಗೆ ಎಪ್ರಿಲ್ 24ರಂದೇ ದಾಖಲಾಗಿದ್ದನು ಎನ್ನಲಾಗಿದೆ.

ಚುನಾವಣಾ ಕರ್ತವ್ಯದ ನಿ‌ಮಿತ್ತ ಚಿಕ್ಕೋಡಿಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ. ಯೋಧ, ಹೊಟ್ಟೆ ನೋವಿಗೆ ಚಿಕಿತ್ಸೆಗೆ ಈ ಆಸ್ಪತ್ರೆಗೆ ದಾಖಲಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಯೋಧನ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಡೆಪ್ಯುಟಿ ಕಮಿಷ್ನರ್ ಸೀಮಾ ಲಾಟಕರ, ಎಪಿಎಂಸಿ ಇನ್ಸಪೆಕ್ಟರ್ ರಮೇಶ ಹಾನಾಪೂರ & ನಗರದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ BSF ಕಮಾಂಡಂಟ್ & ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು‌.

ಎಪಿಎಂಸಿ ಠಾಣೆಯ ud no. 6/18 ನಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಗೋವಾ ವಿಮಾನ ನಿಲ್ದಾಣ ಮೂಲಕ ಉತ್ತರಪ್ರದೇಶಕ್ಕೆ ಕಳಿಸಿಕೊಡಲಾಯಿತು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.