ಉತ್ತಮ ಸಮಾಜಕ್ಕಾಗಿ

ಸಾಕಷ್ಟು ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ . ಇಂದು ಸುದ್ದಿಗೋಷ್ಠಿ

KPCC State Women's Unit President Lakshmi Hebbal has said that the support is quite positive for the Congress party. News conference today

0

ಬೆಳಗಾವಿ:(news belgaum) ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಜನ ಪುಳಕಿತರಾಗಿದ್ದು, ಸಾಕಷ್ಟು ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಲಗಾ, ಬಾಗೇವಾಡಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ ಎಂದರು.
ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಜಾತ್ಯಾತೀತವಾಗಿ; ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಡಿ ದುಡಿಯುತ್ತಿದ್ದೇನೆ ಎಂದರು. ಪಕ್ಷವಿರೋಧಿ ಚಟುವಟಿಕೆಗಳು ಹಾಗೂ ಪಕ್ಷದಲ್ಲೇ ನಾಯಕರ ನಡುವೆ ಭಿನ್ನಾಭಿಪ್ರಾಯ ಇಲ್ಲ ಎಂದರು. 22 ಮಹಿಳೆಯರಿಗೆ ಟಿಕೇಟ್ ನೀಡುವಂತೆ ಹೈಕಮಾಂಡಗೆ ಕೋರಲಾಗಿತ್ತು. ಆ ಪೈಕಿ ಪಕ್ಷ 14 ಮಹಿಳೆಯರಿಗೆ ಟಿಕೇಟ್ ನೀಡಿದೆ ಎಂದರು.
ವಿಕಾಸ & ಅಭಿವೃದ್ಧಿ ಯೋಚನೆ ಇಟ್ಟುಕೊಂಡು ಗ್ರಾಮೀಣ ಕ್ಷೇತ್ರದಲ್ಲಿ ದುಡಿಯಲಿದ್ದೇನೆ. ಜನ ನನ್ನನ್ನು ಗೆಲ್ಲಿಸುತ್ತಾರೆ ಎಂಬ ಅಮಿತ ವಿಶ್ವಾಸ ನನಗಿದೆ. ಎಫ್ರೀಲ್ 20 ಕ್ಕೆ ನಾಮಪತ್ರ ಸಲ್ಲುಸುತ್ತೇನೆ ಎಂದರು.
ತಾಂತ್ರಿಕ ತೊಂದರೆ:ಕಿತ್ತೂರಿನ ಡಿ. ಬಿ. ಇನಾಮದಾರ ಅವರಿಗೆ ಟಿಕೇಟ್ ಘೋಷಣೆ ತಾಂತ್ರಿಕವಾಗಿ ತಡವಾಗಿದೆ ಎಂದು ತಿಳಿದುಬಂದಿದೆ ಎಂದು ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದರು.
ಕಳವಳ:ಕಾಶ್ಮೀರದಲ್ಲಿ ನಡೆದ ಕಟುವಾ ಅತ್ಯಾಚಾರ & ಉತ್ತರ ಪ್ರದೇಶದ ಅತ್ಯಾಚಾರ ಪ್ರಕರಣವನ್ನು ಖಂಡಿಸುತ್ತಿದ್ದೇನೆ ಎಂದರು. ಅಡಿವೇಶ ಇಟಗಿ, ಶಂಕರ ಪಾಟೀಲ, ವಿನಯ ನಾವಲಗಟ್ಟಿ ಮತ್ತಿತರರು ಉಪಸ್ಥಿತರಿದ್ದರು.KPCC State Women’s Unit President Lakshmi Hebbal has said that the support is quite positive for the Congress party. News conference today   

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.