ಉತ್ತಮ ಸಮಾಜಕ್ಕಾಗಿ

ವಕೀಲ ಹತ್ಯೆ ಪ್ರಕರಣ: ಬೆಳಗಾವಿ ಬಾರ್ ಅಸೋಸಿಯೇಷನ್ ಕಲಾಪ ಬಹಿಷ್ಕಾರ

Lawyer murder case

0

ಬೆಳಗಾವಿ:(news belagavi ) ದಾಂಡೇಲಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೇಗೀಡಾದ ನ್ಯಾಯವಾದಿ ಅಜಿತ ನಾಯಕ ಹತ್ಯೆ ಅಹಿತಕರ ಘಟನೆ ಖಂಡಿಸಿ ಬೆಳಗಾವಿ ಬಾರ್ ಅಸೋಸಿಯೇಷನ್ ಇಂದು ಕಲಾಪ ಬಹಿಷ್ಕರಿಸಿತು.

ವಕೀಲ ಹತ್ಯೆ ಪ್ರಕರಣ: ಬೆಳಗಾವಿ ಬಾರ್ ಅಸೋಸಿಯೇಷನ್ ಕಲಾಪ ಬಹಿಷ್ಕಾರ- Tarun kranti
ಅಸಹನೆ & ತೋಳ್ಬಲದ ಪ್ರವೃತ್ತಿ ಸಮಾಜದಲ್ಲಿ ಹೆಚ್ಚಿದ್ದು ನ್ಯಾಯವಾದಿಗಳ ಮೇಲೆ ಹಲ್ಲೆ ಮತ್ತು ಹತ್ಯೆ ಪ್ರಕರಣಗಳನ್ನು ಸರಕಾರ ದಕ್ಷತೆಯಿಂದ ತಹಬದಿಗೆ ತರಬೇಕು ಎಂದು ಬೆಳಗಾವಿ ಬಾರ್ ಅಸೋಸಿಯೇಷನ್ ಆಗ್ರಹಿಸಿ ಇಡೀ ದಿನ ನ್ಯಾಯಾಲಯದ ಕಲಾಪ ಬಹಿಷ್ಕರಿಸಲಾಯಿತು. ನಂತರ ಬ್ರಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಸ್. ಎಸ್. ಕಿವಡಸನ್ನವರ, ಮುರಗೇಂದ್ರಗೌಡ ಪಾಟೀಲ, ಹಣಮಂತ ಖಾನಗಕ್, ಪ್ರವೀಣ ಅಗಸಗಿ, ಬಸವರಾಜ ಕೊಳ್ಳಿಣ, ಸಂತೋಷ ಕುಡಚಿ, ಸುಭಾಷ ದೇಸಾಯಿ ಇತರರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.