ಉತ್ತಮ ಸಮಾಜಕ್ಕಾಗಿ

ನನ್ನ ವಿರುದ್ಧ ಕುತಂತ್ರ ಮಾಡಿದವರ ಪತ್ತೆ ಮಾಡುವೆ: ಸತೀಶ ಜಾರಕಿಹೊಳಿ

Let me find out who made cunning against me: be cautious

0

ಬೆಳಗಾವಿ:(news belgaum) ಏಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಸದ್ಯದಲ್ಲೇ ರಾಜೀನಾಮೆ ನೀಡಿ, ನನ್ನ ವಿರುದ್ಧ ನಡೆದ ಕುತಂತ್ರ ಪತ್ತೆ ಮಾಡುವೆ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಇಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ತಮನ್ನು ಎದುರುಗೊಂಡ ಮಾಧ್ಯಮದವರೆದುರು ತುಸು ತೀಕ್ಷಣವಾಗಿಯೇ ಅಸಮಧಾನ ವ್ಯಕ್ತಪಡಿಸಿದರು. ಮತ್ತೊಬ್ಬರನ್ನು ಮಂತ್ರಿ ಮಾಡುವ ನಾನು, ನಾನೇ ಸಂಪುಟದಲ್ಲಿ ಸೇರಿಕೊಳ್ಳಲಾಗದಿರುವುದು ಸ್ವಾಭಿಮಾನಕ್ಕೆ ಕುಂದುಂಟು ಮಾಡಿದೆ ಎಂದು ಮಾರ್ಮಿಕವಾಗಿ ನುಡಿದರು.
News Belgaum-ನನ್ನ ವಿರುದ್ಧ ಕುತಂತ್ರ ಮಾಡಿದವರ ಪತ್ತೆ ಮಾಡುವೆ: ಸತೀಶ ಜಾರಕಿಹೊಳಿನನಗೆ ಮಂತ್ರಿ ಸ್ಥಾನ ತಪ್ಪಲು ಸ್ವಪಕ್ಷೀಯರಿಂದಲೇ ಕುಂತಂತ್ರ ನಡೆದಿರುವುದು ಸ್ಪಷ್ಠ. ರಾಜ್ಯದಲ್ಲಿ ಸಿಎಂ ಆಕಾಂಕ್ಷಿಗಳು ಬಹಳ ಇದ್ದಾರೆ. ನಾನು ಸಹ ಸಿಎಂ ಹುದ್ದೆಗೆ ಮುನ್ನಲೆಗೆ ಬರಬಹುದು ಎಂಬ ಕಾರಣಕ್ಕೆ ರಾಜ್ಯ & ರಾಷ್ಟ್ರದ ನಾಯಕರು ಈ ಕುತಂತ್ರ ಮಾಡಿದ್ದಾರೆ. ಎಂ. ಬಿ. ಪಾಟೀಲ ಸೇರಿ ಅತೃಪ್ತ ಶಾಸಕರು ಒಗ್ಗಟ್ಟಾಗಿದ್ದೇವೆ. ಜೂನ್ 11ಕ್ಕೆ ಹೈಕಮಾಂಡ ಕದ ತಟ್ಟುತ್ತೇವೆ ಎಂದು ಸತೀಶ ತಿಳಿಸಿದರು.Let me find out who made cunning against me: be cautious

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: