ಉತ್ತಮ ಸಮಾಜಕ್ಕಾಗಿ

ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳ ಮೃತದೇಹ ಪತ್ತೆ

Lovers committed suicide inkolar–Mulbagal

0

ಕೋಲಾರ :Crime (news belgaum) ಕೋಲಾರ-ಮುಳಬಾಗಿಲು-ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳ ಮೃತದೇಹ ಪತ್ತೆ : Lovers committed suicide inkolar–Mulbagal:ಮುಳಬಾಗಿಲಿನ ಕಾಮಸೇನಾಹಳ್ಳಿಯ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳ ಮೃತದೇಹ ಪತ್ತೆಯಾಗಿದೆ.
ಕಾಮಸೇನಾಹಳ್ಳಿಯ ಅರಣ್ಯದಲ್ಲಿ ಒಂದೇ ಹಗ್ಗದಲ್ಲಿ ಇಬ್ಬರೂ ನೇಣಿಗೆ ಶರಣಾಗಿದ್ದಾರೆ, ಮೃತರನ್ನು ಕಾಮಸೇನಹಳ್ಳಿಯ ಕೃಷ್ಣಾರೆಡ್ಡಿ(24), ಸುಜಾತಾ(22) ಎಂದು ಗುರುತಿಸಲಾಗಿದೆ.
ಕೃಷ್ಣಾರೆಡ್ಡಿ, ಸುಜಾತಾ ಇಬ್ಬರೂ ಹಳೆಯ ಪ್ರೆಮಿಗಳಾಗಿದ್ದು ಬೇರೆಯವರ ಜತೆ ವಿವಾಹವಾಗಿದ್ದರು. ಪರಸ್ಪರ ಪ್ರೀತಿಸುತ್ತಿದ್ದ ಇಬ್ಬರು ಒಲ್ಲದ ಮನಸಿನಿಂದ ಬೇರೆ ಬೇರೆಯವರ ಜತೆ ವಿವಾಹವಾಗಿದ್ದರು ಎನ್ನಲಾಗಿದೆ.
ಚುನಾವಣೆಗೆ ಗ್ರಾಮಕ್ಕೆ ಬಂದ ಇಬ್ಬರೂ​​ ಮತದಾನ ಮಾಡಿದ್ದಾರೆ. ಮತದಾನದ ಬಳಿಕ ಕಾಮಸೇನಾಹಳ್ಳಿಯ ಅರಣ್ಯಕ್ಕೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. 

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: