ಉತ್ತಮ ಸಮಾಜಕ್ಕಾಗಿ

news belgaum:ಮಾಳ ಮಾರುತಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.Mala Maruti police arrested the accused.

Mala Maruti police arrested the accused.

0

ಬೆಳಗಾವಿ: (news belgaumಮನೆ ಮುಂದೆ ಆಟವಾಡುತ್ತಿದ್ದ ಮಗುವನ್ನು ಅಪಹರಿಸಿದ ಪ್ರಕರಣವನ್ನು ಎರಡೇ ದಿನದಲ್ಲಿ ಭೇದಿಸಿದ ಮಾಳ ಮಾರುತಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಾಳ ಮಾರುತಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.- Tarun krantiಫೆ.14 ರಂದು  ಅಶೋಕ ನಗರದ ಮನೆ ಮುಂದೆ ಆಟವಾಡುತ್ತಿದ್ದ   ಸುವರ್ಣ ಲಮಾಣಿ(2) ಮಗುವನ್ನು ಮಹಿಳೆಯೊಬ್ಬಳು ಅಪಹರಿಸಿ ಪರಾರಿಯಾಗಿದ್ದಳು. ಈ ಸಂಬಂಧ ಮಗುವಿನ ತಂದೆ ಸುರೇಶ ಲಮಾಣಿ ಮಾಳ ಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಮಗು ಕಳುವು ಮಾಡಿದ ಆರೋಪಿ ಮಾಲಾ  ಬಸರಗಿಯನ್ನು  ಬಂಧಿಸಿ ಮಗುವನ್ನು ವಶಕ್ಕೆ ಪಡೆದಿದ್ದಾರೆ.Mala Maruti police arrested the accused.

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

 

Leave A Reply

 Click this button or press Ctrl+G to toggle between Kannada and English

Your email address will not be published.