ಉತ್ತಮ ಸಮಾಜಕ್ಕಾಗಿ

ಮಾರ್ಚ್ 19 ನಗರಕ್ಕೆ ಸಚಿವ ನಿತಿನ್ ಗಡ್ಕರಿ: ಸಂಸದ ಸುರೇಶ ಅಂಗಡಿ

March 19th Minister Nitin Gadkari: MP Suresh Store

0

ಬೆಳಗಾವಿ: (news belgaum) ಬೆಳಗಾವಿಯಲ್ಲಿ ರಿಂಗ್ ರೋಡ್ ಕಾಮಗಾರಿ ಹಿನ್ನೆಲೆಯಲ್ಲಿ ಮಾರ್ಚ್ ೧೯ಕ್ಕೆ ಬೆಳಗಾವಿಗೆ ಕೇಂದ್ರ ಸಚಿವ ನೀತಿನ್ ಗಂಡಕರಿ ಆಗಮಿಸಲಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಸುರೇಶ ಅಂಗಡಿ ಜಿಲ್ಲೆಯ ರೈತರೊಂದಿಗೆ ಹಾಗೂ ಕಬ್ಬಿನ ಕಾರ್ಖಾನೆಗಳ ಕಾರ್ಯವೈಖರಿಯ ಬಗ್ಗೆ ರೈತರೊಂದಿಗೆ ಚರ್ಚೆ ನಡೆಸಲಿದ್ದಾರೆ. ರೈತರಿಗೆ ಅನಕೂಲವಾಗುವಂತೆ ಶೀಘ್ರ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಪ್ರಾರಂಭ ಮಾಡಲಾಗುವುದು ಎಂದರು.
ನಗರದಲ್ಲಿ ಭಾರವಾದ ವಾಹನಗಳ ನಿಷೇಧ ಮಾಡುವ ಅವಶ್ಯಕತೆ ಇದೆ. ಅವುಗಳಿಗೆ Bypass ರಸ್ತೆ ಅಳವಡಿಕೆಗೆ
8.62ಕೋಟಿ ಹಣ ವೆಚ್ಚದಲ್ಲಿ ರಸ್ತೆ ಕಾಮಗಾರಿ ಮಾಡಲಾಗುವುದು. ಖಾನಾಪುರದಿಂದ ಗೋವಾ ಗಡಿಭಾಗದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ 4.86 ಕೋಟಿ ವೆಚ್ಚದಲ್ಲಿ ಮಾಡಲಾಗುವುದು. ಎಲ್ಲ ಸರಕಾರಿ ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿಗಳ ಬಗ್ಗೆ ವಿಚಾರಣೆ ನಡೆಸಲಿದ್ದಾರೆ ಎಂದರು. ಗೋಟುರದಿಂದ ವಿಜಯಪುರದವರೆಗೆ ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಪ್ರಾರಂಭ ಆಗಲಿದೆ ಎಂದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

ಮಾರ್ಚ್ 19 ನಗರಕ್ಕೆ ಸಚಿವ ನಿತಿನ್ ಗಡ್ಕರಿ: ಸಂಸದ ಸುರೇಶ ಅಂಗಡಿMarch 19th Minister Nitin Gadkari: MP Suresh Store

Leave A Reply

 Click this button or press Ctrl+G to toggle between Kannada and English

Your email address will not be published.