ಉತ್ತಮ ಸಮಾಜಕ್ಕಾಗಿ

ಮಹಾನಗರ ಪಾಲಿಕೆ ಆಯುಕ್ತರ ಭೇಟಿ

Meeting of the City Commissioner Commissioner

0

ಬೆಳಗಾವಿ:(news belgaum) ಮಹಾನಗರ ಪಾಲಿಕೆ ಆಯುಕ್ತರ ಭೇಟಿ ನಗರದ ಹನುಮಾನ್ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಸಿಲನೆ   ಗಾರ್ಡನ್ ಹಾಗೂ ಇನ್ನುಳಿದ ಇವೆಲ್ಲ ಕಾಮಗಾರಿಗಳನ್ನು ಪರಿಶೀಲನೆಗಾಗಿ ಬೆಳಗಾವಿಯ ಮಹಾನಗರ ಪಾಲಿಕೆ ಆಯುಕ್ತರು ಸಶಿದರ ಕೊರಿಯರ್ ಭೇಟಿ ನೀಡಿದರು ನಂತರ ಕಾಮಗಾರಿಗಳನ್ನು ಪರಿಶೀಲಿಸಿ ಕೆಲವು ಕಾಮಗಾರಿಗಳು ಹಿನ್ನೆಲೆ ಯಾಗುತ್ತಿದ್ದು ಅವುಗಳನ್ನು ಸರಿಯಾಗಿ ಕಾರ್ಯರೂಪಕ್ಕೆ ತಗೊಂಡು ಬನ್ನಿ ಎಂದು ಎಲ್ಲಾ ಅಧಿಕಾರಿಗಳಿಗೆ ತಿಳಿಸಿದರು ನಂತರ
News Belgaum-ಮಹಾನಗರ ಪಾಲಿಕೆ ಆಯುಕ್ತರ ಭೇಟಿ News Belgaum-ಮಹಾನಗರ ಪಾಲಿಕೆ ಆಯುಕ್ತರ ಭೇಟಿ 1
ಯಾರೇ ಗುತ್ತಿಗೆದಾರರು ಕಾಮಗಾರಿಗಳನ್ನು ಹಿನ್ನೆಲೆ ಮಾಡಿದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಕೂಡ ಹೇಳಿದರು
ಹಾಗೆ ನಗರದಲ್ಲಿ ನಡೆಯುವ ಕಾಮಗಾರಿಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು ಈ ಸಮಯದಲ್ಲಿ ಆರ್ ಎಸ್ ನಾಯಕ್ ಅಧಿಕಾರಿಗಳಾದ ನಾಡಗೌಡ್ರು ವೈದ್ಯಾಧಿಕಾರಿ ಹಾಗೂ ಎಂಜಿನಿಯರ್ ಆರ್ ಎಸ್ ನಾಯಕ್ ಎಂ ವಿ ಹಿರೇಮಠ್ ಉದಯಕುಮಾರ್ ಹಾಗೆ ಇನ್ನುಳಿದ ಅಧಿಕಾರಿಗಳು ಸ್ಥಳದಲ್ಲಿದ್ದರು

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.