ಉತ್ತಮ ಸಮಾಜಕ್ಕಾಗಿ

ಹಾಲಿನ ಕಲಬೆರಕೆ ಪ್ರಕರಣ: ಇಬ್ಬರು ಮಾಲಿಕರಿಗೆ ದಂಡ

Milk mixer case: Two owners fined

0

ಬೆಳಗಾವಿ: (news belagavi)  ಜಿಲ್ಲೆಯಲ್ಲಿ ಹಾಲಿನ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಾಲಿನ ಸಮೀಕ್ಷಾ ಚಾಲನಾ ಸಮಿತಿ ಸಭೆಯಲ್ಲಿ ಆದೇಶಿಸಿದ ಪ್ರಕಾರ ಇಬ್ಬರು ಮಾಲಿಕರಿಗೆ ದಂಡ ವಿಧಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಸಂಗ್ರಹಿಸಿದ ಅಥಣಿ ತಾಲೂಕಿನ ಯಳಗುಡ್ಡ ಹಾಲಿನ ಮಾದರಿ ಸಬ್ ಸ್ಟ್ಯಾಂಡರ್ಡ್ ಹಾಗೂ ಗೋಕಾಕ ತಾಲೂಕಿನ ಎಮ್ಮೆ ಹಾಲಿನ ಮಾದರಿ ಸಬ್ ಸ್ಟ್ಯಾಂಡರ್ಡ್ ಬಂದಿದ್ದು, ಈ ಇಬ್ಬರು ಮಾಲೀಕರಿಗೆ ತಲಾ ಐದು ಸಾವಿರ ರೂ. ದಂಡ ವಿಧಿಸಲಾಗಿದೆ.
ಜೂನ್ ತಿಂಗಳಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 4, ಅಥಣಿ ತಾಲೂಕಿನಲ್ಲಿ 3 ಹಾಗೂ ಹುಕ್ಕೇರಿ ತಾಲೂಕಿನಲ್ಲಿ 1 ಹಾಲಿನ ಆಹಾರ ಮಾದರಿ ಸೇರಿದಂತೆ ಒಟ್ಟು 8 ಹಾಲಿನ ಆಹಾರ ಮಾದರಿ ಸಂಗ್ರಹಿಸಿ ವಿಶ್ಲೇಷಣೆಗಾಗಿ ಕಳುಹಿಸಲಾಗಿತ್ತು, ಅದರ ವರದಿ ಬಂದಿರುತ್ತದೆ ಎಂದು ತಿಳಿಸಿದ್ದಾರೆ.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.